ರಾಹುಲ್ ಗಾಂಧಿ 
ದೇಶ

ಮಹಾತ್ಮ ಗಾಂಧಿ ಬಗ್ಗೆ ಮಾತನಾಡುವ ಆರ್ ಎಸ್ ಎಸ್ ಗೋಡ್ಸೆಯನ್ನು ಅನುಸರಿಸುತ್ತದೆ: ರಾಹುಲ್ ಗಾಂಧಿ

ರಾಷ್ಟ್ರಪಿತ ಮಹಾತ್ಮ ಗಾಂಧಿ ಬಗ್ಗೆ ಮಾತನಾಡುವ ಆರ್ ಎಸ್ ಎಸ್ ನಾಯಕರು ನಾಥೂರಾಮ್ ಗೋಡ್ಸೆಯನ್ನು ಅನುಸರಿಸುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ...

ಅಮೇಥಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಬಗ್ಗೆ ಮಾತನಾಡುವ ಆರ್ ಎಸ್ ಎಸ್ ನಾಯಕರು ನಾಥೂರಾಮ್  ಗೋಡ್ಸೆಯನ್ನು ಅನುಸರಿಸುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಆರ್ ಎಸ್ ಎಸ್ ದೇಶಕ್ಕೆ ಯಾವ ಕೊಡುಗೆಯನ್ನು ನೀಡಲಿಲ್ಲ, ಆದರೆ  ಅವರು ಇತಿಹಾಸವನ್ನು ವಿರೂಪಗೊಳಿಸುತ್ತಿದ್ದಾರೆ ಎಂದು ದೂರಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ದೇಶಕ್ಕೆ ಅಪಾರ ಕೊಡುಗೆ ನೀಡುವುದರ ಜೊತೆಗೆ  ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಎಂದು ಅಮೇಥಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಮಹಾತ್ಮ ಗಾಂಧಿ ಬಗ್ಗೆ ಮಾತನಾಡುವ ಆರ್ ಎಸ್ ಎಸ್, ಗಾಂಧಿಯನ್ನು ಕೊಂದ ಗೋಡ್ಸೆಯನ್ನು ತಮ್ಮ ರೋಲ್ ಮಾಡೆಲ್ ಮಾಡಿಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಸಂಪುಟ ವಿಸ್ತರಣೆ ಮುನಿಸು ಕೊನೆಗೂ ಶಮನ: ರಾಜೀನಾಮೆ ವಾಪಸ್ ಪಡೆದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್

ರಾಜ್‌ಗಢದಲ್ಲಿ ಭಾರೀ ಮಳೆ: 11 ಪ್ರಯಾಣಿಕರ ಸಮೇತ ಚರಂಡಿಯಲ್ಲಿ ಕೊಚ್ಚಿ ಹೋದ ವ್ಯಾನ್; 9 ಮಂದಿ ಸಾವು!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!