ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ : ಶಂಕಿತ ಭಯೋತ್ಪಾದಕರಿಂದ ಪೊಲೀಸ್ ಕಾನ್ಸ್ ಟೇಬಲ್ ಅಪಹರಣ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೊಪಿಯಾನ್ ಜಿಲ್ಲೆಯಲ್ಲಿ ರಾತ್ರಿ ಶಂಕಿತ ಭಯೋತ್ಪಾದಕರು ಮನೆಯೊಂದರಿಂದ ಪೊಲೀಸ್ ಸಿಬ್ಬಂದಿಯನ್ನು ಅಪಹರಿಸಿದ್ದಾರೆ.

ಜಮ್ಮು-ಕಾಶ್ಮೀರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶೊಪಿಯಾನ್ ಜಿಲ್ಲೆಯಲ್ಲಿ   ರಾತ್ರಿ  ಶಂಕಿತ ಭಯೋತ್ಪಾದಕರು  ಮನೆಯೊಂದರಿಂದ ಪೊಲೀಸ್ ಸಿಬ್ಬಂದಿಯನ್ನು ಅಪಹರಿಸಿದ್ದಾರೆ.

ವೆಹಿಲ್ ನಲ್ಲಿನ ಅವರ ಮನೆಯಿಂದ ಶಸ್ತ್ರ ಸಜ್ಜಿತ ಅಪರಿಚತರ ಗುಂಪೊಂದು ಪೊಲೀಸ್ ಕಾನ್ಸ್ ಟೇಬಲ್ ಜಾವೇದ್ ಅಹ್ಮದ್ ಅವರನ್ನು ಅಪಹರಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಪಹರಣಗೊಂಡ ಪೊಲೀಸ್ ಕಾನ್ಸ್ ಟೇಬಲ್ ರಕ್ಷಣಾ ಕಾರ್ಯ ಮುಂದುವರೆದಿದೆ. ಭದ್ರತಾ ಸಿಬ್ಬಂದಿಗಳು ಎಲ್ಲೆಡೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಬೆಳಗಾವಿ: ಬೈಕ್- ಸಾರಿಗೆ ಬಸ್ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು!

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಫ್ರಿಡ್ಜ್ ಸ್ಪೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನ

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ