ಸಾಂದರ್ಭಿಕ ಚಿತ್ರ 
ದೇಶ

ಗಂಗಾ ಬ್ಯಾರೇಜ್ ನಲ್ಲಿ ಮುಳುಗಿ ಮೂವರು ಮಕ್ಕಳು ನೀರುಪಾಲು

ಸ್ನಾನ ಮಾಡಲು ತೆರಳಿದ್ದ ಐವರು ಮಕ್ಕಳಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ,

ಕಾನ್ಪುರ: ಸ್ನಾನ ಮಾಡಲು ತೆರಳಿದ್ದ ಐವರು ಮಕ್ಕಳಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ,
ಕಾನ್ ಪುರದ ಗಂಗಾ ಬ್ಯಾರೇಜ್ ನಲ್ಲಿ ಸುಮಾರು 12ರಿಂದ 15 ವರ್ಷದ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ, ಐವರು ನೀರಿನಲ್ಲಿ ಕೊಚ್ಚಿಹೋಗಿದ್ದು, ಮೂವರು ಮಕ್ಕಳ ದೇಹ ಸಿಕ್ಕಿದ್ದು ಇನ್ನು ಇಬ್ಬರಿಗಾಗಿ ಶೋಧ ಕಾರ್ಯ ಮುಂದುವಿರಿದಿದೆ. 
ಮೊದಲು ಒಂದು ಮಗು ನೀರಿನಲ್ಲಿ ಮುಳುಗಿತು, ಅದನ್ನು ರಕ್ಷಿಸಲು ಹೋದ ಉಳಿದವರು ನೀರು ಪಾಲಾದರು ಎಂದು ಪ್ಕತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೂವರು ಮಕ್ಕಳ ದೇಹವನನ್ು ಲಾಲಾ ಲಜಪತ್ ರಾಯ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT