ನಿರ್ಭಯಾ ಪೋಷಕರು 
ದೇಶ

ನಿರ್ಭಯಾ ಪ್ರಕರಣ: ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿದ ಸುಪ್ರೀಂ ಕೋರ್ಟ್

ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ...

ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಗಲ್ಲು ಶಿಕ್ಷೆ ಖಾಯಂಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಆರ್ ಬಾನುಮತಿ ಹಾಗೂ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠ, ಶಿಕ್ಷೆ ಪ್ರಮಾಣ ಕಡಿಮೆ ಮಾಡಬೇಕು ಎಂದು ಕೋರಿ ಮೂವರು ಅಪರಾಧಿಗಳು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಇಂದು ವಜಾಗೊಳಿಸಿದೆ.
ಒಟ್ಟು ನಾಲ್ಕು ಅಪರಾಧಿಗಳ ಪೈಕಿ ಮೂವರು ಅಪರಾಧಿಗಳಾದ ಮುಕೇಶ್ (31), ಪವನ್ ಗುಪ್ತ(31), ವಿನಯ್ ಶರ್ಮಾ (25) ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
2012ರಲ್ಲಿ ನಡೆದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಅಮಾನುಷ ಕೊಲೆ ಪ್ರಕರಣ ಸಂಪೂರ್ಣ ದೇಶವನ್ನು ಬೆಚ್ಚಿಬೀಳಿಸಿತ್ತು. ಘಟನೆಗೆ ಸಂಬಂಧಿಸಿದಂತೆ ಜಗತ್ತಿನಾದ್ಯಂತ ಖಂಡನೆ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?