ಕೊರಿಯಾ ಅಧ್ಯಕ್ಷ ಮೂನ್‌ ಜೇ-ಇನ್‌ 
ದೇಶ

ದೆಹಲಿ: ರಾಜ್ ಘಾಟ್ ನಲ್ಲಿನ ಮಹಾತ್ಮಗಾಂಧಿ ಸಮಾಧಿಗೆ ಮೂನ್ ಜೇ-ಇನ್‌ ನಮನ

ಭಾರತಕ್ಕೆ ಭೇಟಿ ನೀಡಿರುವ ದಕ್ಷಿಣ ಕೊರಿಯನ್ ಅಧ್ಯಕ್ಷ ಮೂನ್‌ ಜೇ-ಇನ್‌ ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪತಿ ಮಹಾತ್ಮಗಾಂಧಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.

ದೆಹಲಿ: ಭಾರತಕ್ಕೆ ಭೇಟಿ ನೀಡಿರುವ ದಕ್ಷಿಣ ಕೊರಿಯನ್ ಅಧ್ಯಕ್ಷ ಮೂನ್‌ ಜೇ-ಇನ್‌  ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪತಿ ಮಹಾತ್ಮಗಾಂಧಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.
ಮೂನ್‌ ಜೇ-ಇನ್‌ ಅವರೊಂದಿಗೆ ಅವರ ಪತ್ನಿ ಕಿಮ್ ಜಂಗ್ ಸೂಕ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಸೇನೆಯ ನಿವೃತ್ತ ಜನರಲ್  ವಿ. ಕೆ. ಸಿಂಗ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!