ಸಂಗ್ರಹ ಚಿತ್ರ 
ದೇಶ

ಕೇರಳದ ಬಸ್ ಮೇಲೆ ನೀಲಿ ಚಿತ್ರತಾರೆಯರ ಫೋಟೋಗಳು, ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಜನರನ್ನು ಆಕರ್ಷಿಸುವ ಸಲುವಾಗಿ ಬಸ್ ಮಾಲೀಕರು ತಮ್ಮ ವಾಹನಗಳ ಮೇಲೆ ದೇವರ ಚಿತ್ರ, ಸುಂದರ ಪ್ರವಾಸಿ ತಾಣಗಳ ಚಿತ್ರಗಳನ್ನು ಹಾಕುವುದು ಸಾಮಾನ್ಯ...

ತಿರುವನಂತಪುರ: ಜನರನ್ನು ಆಕರ್ಷಿಸುವ ಸಲುವಾಗಿ ಬಸ್ ಮಾಲೀಕರು ತಮ್ಮ ವಾಹನಗಳ ಮೇಲೆ ದೇವರ ಚಿತ್ರ, ಸುಂದರ ಪ್ರವಾಸಿ ತಾಣಗಳ ಚಿತ್ರಗಳನ್ನು ಹಾಕುವುದು ಸಾಮಾನ್ಯ. 
ಆದರೆ ಕೇರಳದಲ್ಲಿ ಖಾಸಗಿ ಬಸ್ ಮಾಲೀಕರೊಬ್ಬರು, ತಮ್ಮ ಬಸ್ ತುಂಬೆಲ್ಲಾ ನೀಲಿ ಚಿತ್ರ ತಾರೆಯರ ಚಿತ್ರಗಳನ್ನು ಹಾಕಿ ಜನರ ಗಮನವನ್ನು ಸೆಳೆಯುವ ಯತ್ನ ಮಾಡಿದ್ದಾರೆ. ಬಸ್ ನ ತುಂಬೆಲ್ಲಾ ನೀಲಿ ಚಿತ್ರ ತಾರೆಯರಾದ ಸನ್ನಿ ಲಿಯೋನ್, ಮಿಯಾ ಖಲೀಫಾ, ಜೊನಿ ಸಿನ್ಸ್, ಜೊರ್ಡಿ ಎಲ್ ನಿನಿ ಮತ್ತು ಕಾಟ್ರ್ನಿ ಕೇನ್ ಚಿತ್ರಗಳು ವಾಹನದ ಮೇಲೆ ರಾರಾಜಿಸುತ್ತಿವೆ. 
ಈ ಬಸ್ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಂದಹಾಗೆ ಬಸ್ ಮೇಲೆ ಈ ತಾರೆಯರ ಚಿತ್ರ ಬಿಡಿಸಲು 2.6 ಲಕ್ಷ ರುಪಾಯಿ ವೆಚ್ಚ ಮಾಡಲಾಗದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!