ಮೋದಿ, ರಾಹುಲ್ ಟ್ವೀಟರ್ ಅನುಯಾಯಿಗಳ ಸಂಖ್ಯೆ ಇಳಿಕೆ 
ದೇಶ

ಮೋದಿ, ರಾಹುಲ್ ಟ್ವೀಟರ್ ಅನುಯಾಯಿಗಳ ಸಂಖ್ಯೆ ಇಳಿಕೆ

ಸಾಮಾಜಿಕ ಜಾಲತಾಣ ಸಂಸ್ಥೆ ಟ್ವಿಟರ್ ತನ್ನ ಬಳಕೆದಾರರ ಪೈಕಿ ಅನುಮಾನಾಸ್ಪದ, ನಿಷ್ಕ್ರಿಯ ಖಾತೆಗಳನ್ನು ಡಿಲೀಟ್ ಮಾಡಿದ ಪರಿಣಾಮವಾಗಿ ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಸಾಮಾಜಿಕ ಜಾಲತಾಣ ಸಂಸ್ಥೆ ಟ್ವಿಟರ್ ತನ್ನ ಬಳಕೆದಾರರ ಪೈಕಿ ಅನುಮಾನಾಸ್ಪದ, ನಿಷ್ಕ್ರಿಯ ಖಾತೆಗಳನ್ನು ಡಿಲೀಟ್ ಮಾಡಿದ ಪರಿಣಾಮವಾಗಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಖ್ಯಾತನಾಮರ ಟ್ವಿಟರ್ ಅನುಯಾಯಿಗಳ ಸಂಖ್ಯೆ ಇಳಿಕೆಯಾಗಿದೆ. 
ಸೋಶಿಯಲ್ ಬ್ಲೇಡ್.ಕಾಮ್ ನ ಮಾಹಿತಿಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಸುಮಾರು 2,84,746 ಜನ ಅನುಯಾಯಿಗಳನ್ನು ಕಳೆದುಕೊಂಡು ಸುಮಾರು 43.1 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ.  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಮಾರು 17,503 ಅನುಯಾಯಿಗಳನ್ನು ಕಳೆದುಕೊಂಡಿದ್ದು 7.33 ಅನುಯಾಯಿಗಳನ್ನು ಹೊಂದಿದ್ದಾರೆ. 
ಯಾವ ರಾಜಕಾರಣಿ ಎಷ್ಟು ಟ್ವಿಟರ್ ಅನುಯಾಯಿಗಳನ್ನು ಕಳೆದುಕೊಂಡಿದ್ದಾರೆ ಎಂಬ ಲಿಸ್ಟ್ ಇಲ್ಲಿದೆ 
ಸುಷ್ಮಾ ಸ್ವರಾಜ್- 74,132
ಶಶಿ ತರೂರ್ -1, 51,509 
ಸ್ಮೃತಿ ಇರಾನಿ-41,280

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT