ಶಶಿ ತರೂರ್ 
ದೇಶ

ಶಶಿ ತರೂರ್ ಕಚೇರಿ ಮೇಲೆ ಮಸಿ ಎರಚಿದ ಬಿಜೆಪಿ ಕಾರ್ಯಕರ್ತರು

ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ಕಾರ್ಯಕರ್ತರು ಕಾಂಗ್ರೆಸ್ ನಾಯಕ ಶಶಿ ತರೂರ್ ಕಚೇರಿ ಮೇಲೆ ಮಸಿ ಎರಚಿದ್ದಾನೆ.

ತಿರುವನಂತಪುರಂ: ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ಕಾರ್ಯಕರ್ತರು ಕಾಂಗ್ರೆಸ್ ನಾಯಕ ಶಶಿ ತರೂರ್ ಕಚೇರಿ ಮೇಲೆ ಮಸಿ ಎರಚಿದ್ದಾರೆ. 
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಸ್ತಿತ್ವಕ್ಕೆ ಬಂದರೆ ಹಿಂದೂ ಪಾಕಿಸ್ತಾನ ನಿರ್ಮಾಣವಾಗುತ್ತದೆ ಎಂಬ ಶಶಿ ತರೂರ್ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತ ಶಶಿ ತರೂರ್ ಕಚೇರಿ ಮೇಲೆ ಮಸಿ ಎರಚಿದ್ದಾನೆ. ಈ ಘಟನೆ ನಡೆದ ವೇಳೆ ಶಶಿ ತರೂರ್ ಕಚೇರಿಯಲ್ಲಿರಲಿಲ್ಲ. 
ಶಶಿ ತರೂರ್ ಅವರ ಕಚೇರಿ ಎದುರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿರುವ ಕಾರ್ಯಕರ್ತರು, ಕಚೇರಿಯೊಳಗೆ ನುಗ್ಗಿ ಹಿಂದೂ ಪಾಕಿಸ್ತಾನ ಕಚೇರಿ ಎಂಬ ಬ್ಯಾನರ್ ನ್ನೂ ಕಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಿರುವನಂತಪುರಂ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್ ಸುರೇಶ್, ಶಶಿ ತರೂರ್ ಅವರ ತಪ್ಪು ಹೇಳಿಕೆ ಬಗ್ಗೆ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ, ಇದೊಂದು ಸಹಜವಾದ ಪ್ರತಿಭಟನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT