ಅನುರಾಗ್ ಥಾಕೂರ್ 
ದೇಶ

ಲೋಕಸಭೆಯಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿ ಅನುರಾಗ್ ಥಾಕೂರ್ ನೇಮಕ

ಭಾರತೀಯ ಜನತಾ ಪಕ್ಷ(ಬಿಜೆಪಿ) ಹಿಮಾಚಲ ಪ್ರದೇಶದ ಹಮಿರ್ ಪುರ ಬಿಜೆಪಿ ಸಂಸದ ಅನುರಾಗ್ ಥಾಕೂರ್...

ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ಹಿಮಾಚಲ ಪ್ರದೇಶದ ಹಮಿರ್ ಪುರ ಬಿಜೆಪಿ ಸಂಸದ ಅನುರಾಗ್ ಥಾಕೂರ್ ಅವರನ್ನು ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರನ್ನಾಗಿ ಮಂಗಳವಾರ ನೇಮಕ ಮಾಡಿದೆ.
ಲೋಕಸಭೆಯಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿದ್ದ ರಾಕೇಶ್ ಸಿಂಗ್ ಅವರನ್ನು ಮಧ್ಯ ಪ್ರದೇಶ ಬಿಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಅನುರಾಗ್ ಠಾಕೂರ್ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿರುವ ಅನುರಾಗ್ ಥಾಕೂರ್ ಅವರು ಕೇಳಮನೆಯಲ್ಲಿ ಆಡಳಿತ ಪಕ್ಷದ ಪ್ರಮುಖ ಧ್ವನಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT