ರಾಹುಲ್ ಗಾಂಧಿ, ಸಿದ್ದರಾಮಯ್ಯ 
ದೇಶ

ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಮೇಜರ್ ಸರ್ಜರಿ; ಸಿದ್ದರಾಮಯ್ಯಗೆ ಸ್ಥಾನ

ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ...

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದಾರೆ. 
ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ)ಗೆ ಮೇಜರ್ ಸರ್ಜರಿ ಮಾಡಿರುವ ರಾಹುಲ್ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಮಿತಿಯಲ್ಲಿ ಸ್ಥಾನ ನೀಡಿದ್ದು ಈ ಮೂಲಕ ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಮಟ್ಟದ ನಾಯಕನನ್ನಾಗಿ ಬಿಂಬಿಸಿದೆ. 
ಕಾಂಗ್ರೆಸ್ ಕಾರ್ಯಾಕಾರಿ ಸಮಿತಿಯಗೆ ರಾಹುಲ್ ಗಾಂಧಿ ಅಧ್ಯಕ್ಷರಾಗಿದ್ದಾರೆ. ಸೋನಿಯಾಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ಮೋತಿಲಾಲ್ ವೋರಾ, ಗುಲಾಂ ನಬಿ ಆಜಾದ್, ಅಂಬಿಕಾ ಸೋನಿ, ಅಹ್ಮದ್ ಪಟೇಲ್, ಸಿದ್ದರಾಮಯ್ಯ ಸೇರಿದಂತೆ ಒಟ್ಟು 23 ಸದಸ್ಯರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT