ಸ್ವಾಮಿ ಅಗ್ನಿವೇಶ್ 
ದೇಶ

ಜಾರ್ಖಂಡ್ : ಸ್ವಾಮಿ ಅಗ್ನಿವೇಶ್ ಮೇಲೆ ಎಬಿವಿಪಿ, ಬಿಜೆಪಿ ಯುವಮೋರ್ಚಾದಿಂದ ದಾಳಿ

ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಮೇಲೆ ದಾಳಿ ನಡೆದಿದೆ. ಸ್ವಾಮಿ ಅಗ್ನಿವೇಶ್ ಅವರ ಹಿಂದೂ ವಿರೋಧಿ ಧೋರಣೆಯಿಂದಾಗಿ ಬಿಜೆಪಿ ಯುವ ಮೋರ್ಚಾ ಹಾಗೂ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಪಾಕುರ್ : ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಮೇಲೆ ದಾಳಿ ನಡೆದಿದೆ. ಸ್ವಾಮಿ ಅಗ್ನಿವೇಶ್ ಅವರ ಹಿಂದೂ ವಿರೋಧಿ ಧೋರಣೆಯಿಂದಾಗಿ ಬಿಜೆಪಿ ಯುವ ಮೋರ್ಚಾ ಹಾಗೂ ಎಬಿವಿಪಿ ಸಂಘಟನೆಯ ಕಾರ್ಯಕರ್ತರು  ದಾಳಿ ನಡೆಸಿದ್ದಾರೆ.

ಪಾಕುರ್ ಜಿಲ್ಲೆಯ ಲಿಟ್ಟಿಪಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ವೇದಿಕೆಯಿಂದ ಹೊರಬರುವಾಗ  ಹಠಾತ್ತನೆ ಬಿಜೆಪಿ ಯುವಮೋರ್ಚಾ ಮತ್ತು ಎಬಿವಿಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಸಾಮಾಜಿಕ ಹೋರಾಟಗಾರರ ಮೇಲಿನ ದಾಳಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅವರ ಬೆಂಬಲಿಗರು ಸಾಮಾಜಿಕ ಜಾಲತಾಣ ಹಾಗೂ ಟಿವಿ ಚಾನೆಲ್ ಗಳಲ್ಲಿ  ಹಾಕುತ್ತಿದ್ದಾರೆ.
ಈ ಮಧ್ಯೆ ಸ್ವಾಮಿ ಅಗ್ನಿವೇಶ್ ಮೇಲೆ ದಾಳಿ ನಡೆಸಿರುವವರು ತಮ್ಮ ಪಕ್ಷದ ಕಾರ್ಯಕರ್ತರು ಅಲ್ಲ , ಇಂತಹ ಘಟನೆಯನ್ನು ಖಂಡಿಸುವುದಾಗಿ ಜಾರ್ಖಂಡ್ ಬಿಜೆಪಿ ವಕ್ತಾರ ಷಾದೇವೊ ತಿಳಿಸಿದ್ದಾರೆ.
ಅಗ್ನಿವೇಶ್ ಅವರ ಕಾರ್ಯಕ್ರಮದ ಬಗ್ಗೆ ನಮ್ಮಗೆ ಪೂರ್ವಭಾವಿಯಾಗಿ ಯಾವುದೇ ಮಾಹಿತಿ ಇರಲಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಶೈಲೇಂದ್ರ ಪ್ರಸಾದ್ ಬುರ್ನಾವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT