ಬಾಬಾ ರಾಮ್‌ದೇವ್ 
ದೇಶ

ನಿರುದ್ಯೋಗ ಸಮಸ್ಯೆ ಪರಿಹರಿಸಲು ಕೇಂದ್ರ, ರಾಜ್ಯ ಸರ್ಕಾರಗಳ ನಿರುತ್ಸಾಹ: ಬಾಬಾ ರಾಮ್‌ದೇವ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕರಾದ ವಿರುದ್ಧ ಯೋಗಗರು ಬಾಬಾ ರಾಮ್‌ದೇವ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ...

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕರಾದ ವಿರುದ್ಧ ಯೋಗಗರು ಬಾಬಾ ರಾಮ್‌ದೇವ್ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. 
ನಿರುದ್ಯೋಗ ದೇಶದ ಬಹುದೊಡ್ಡ ಸಮಸ್ಯೆಯಾಗಿದ್ದು ಇದನ್ನು ಪರಿಹರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಶ್ರಮವಹಿಸಿಲ್ಲ ಎಂದು ಬಾಬಾ ರಾಮ್‌ದೇವ್ ಹೇಳಿದ್ದಾರೆ. 
ಸ್ವದೇಶಿ ಚಳುವಳಿ ಮೂಲಕ ಸ್ವಯಂ ಅವಲಂಬಿತ ದೇಶವನ್ನು ಕಟ್ಟಲು ನಿರ್ಧರಿಸಿದ್ದೇನೆ. ಇನ್ನು ನಿರುದ್ಯೋಗ, ಬಡತನ, ಹಸಿವು ಮತ್ತು ಆಹಾರ ಕೊರತೆ ಭಾರತಕ್ಕೆ ಅಪಮಾನದಂತಿದ್ದು ಇದನ್ನು ತೊಡೆದು ಹಾಕುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ. 
ಕಳೆದ ಒಂದು ತಿಂಗಳಿನಲ್ಲಿ ಪತಾಂಜಳಿ ಸಮೂಹ ಸುಮಾರು 11 ಸಾವಿರ ಉದ್ಯೋಗಗಳನ್ನು ಸೃಷ್ಟಿಸಿದೆ. ಇನ್ನು ಮುಂದಿನ ಐದಾರು ತಿಂಗಳಲ್ಲಿ ಇದೇ ರೀತಿಯ ಉದ್ಯೋಗಗಳನ್ನು ಸೃಷ್ಟಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಮಧ್ಯಪ್ರದೇಶದಲ್ಲಿ 20 ಸಾವಿರ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!