ಅಮಿತ್ ಶಾ 
ದೇಶ

ಅವಿಶ್ವಾಸ ನಿರ್ಣಯದ ವೇಳೆ ಬೆಂಬಲ ನೀಡದ ಶಿವಸೇನೆ ಬಗ್ಗೆ ಅಮಿತ್ ಶಾ ಕಠಿಣ ಸಂದೇಶ ರವಾನೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದ ಶಿವಸೇನೆ ಮೊನ್ನೆ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯಾದಾಗಲೂ ಸಹ ಬಿಜೆಪಿ ಬೆಂಬಲಕ್ಕೆ ನಿಲ್ಲದೇ ಇರುವುದು...

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿದ್ದ ಶಿವಸೇನೆ ಮೊನ್ನೆ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡನೆಯಾದಾಗಲೂ ಸಹ ಬಿಜೆಪಿ ಬೆಂಬಲಕ್ಕೆ ನಿಲ್ಲದೇ ಇರುವುದು ಅಮಿತ್ ಶಾ ಅಸಮಾಧಾನಕ್ಕೆ ಕಾರಣವಾಗಿದೆ. 
ಶಿವಸೇನೆ ನಡೆಯಿಂದ ಅಸಮಾಧಾನಗೊಂಡಿರುವ ಅಮಿತ್ ಶಾ 2019 ರ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂಬುದನ್ನು ಅಮಿತ್ ಶಾ ಪಕ್ಷದ ಕಾರ್ಯಕರ್ತರಿಗೆ ಸ್ಪಷ್ಟಪಡಿಸಿದ್ದಾರೆ. 
ರಾಹುಲ್ ಗಾಂಧಿ ಭಾಷಣವನ್ನು ಹೊಗಳಿಸಿದ್ದ ಶಿವಸೇನೆ, ಅವಿಶ್ವಾಸ ನಿರ್ಣಯ ಮಂಡನೆ ನಂತರ ನಡೆದ ಮತದಾನದಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಶಿವಸೇನೆ ವಿರುದ್ಧ ಅಸಮಾಧಾನಗೊಂಡಿರುವ ಅಮಿತ್ ಶಾ, 2019 ರ ಲೋಕಸಭೆ ಹಾಗೂ ವಿಧಾನಸಭೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದರ ಬಗ್ಗೆ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!