ಕೇಂದ್ರ ಸಚಿವ ಅನಂತ್ ಕುಮಾರ್ 
ದೇಶ

ದೇಶದ ಹಿತಾಸಕ್ತಿಗನುಗುಣವಾಗಿ ರಫೇಲ್ ಒಪ್ಪಂದ ಮಾಡಿಕೊಳ್ಳಲಾಗಿತ್ತು: ಕೇಂದ್ರ ಸಚಿವ ಅನಂತ್ ಕುಮಾರ್

ದೇಶದ ಹಿತಾಸಕ್ತಿಗನುಗುಣವಾಹಿ ಸರ್ಕಾರ ರಫೇಲ್ ಒಪ್ಪಂದವನ್ನು ಮಾಡಿಕೊಂಡಿತ್ತು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ...

ನವದೆಹಲಿ: ದೇಶದ ಹಿತಾಸಕ್ತಿಗನುಗುಣವಾಹಿ ಸರ್ಕಾರ ರಫೇಲ್ ಒಪ್ಪಂದವನ್ನು ಮಾಡಿಕೊಂಡಿತ್ತು ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ. 
ರಫೇಲ್ ಒಪ್ಪಂದ ಕುರಿತಂತೆ ಕಾಂಗ್ರೆಸ್ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತ ಮತ್ತು ಫ್ರಾನ್ಸ್ ನಡುವಿನ ರಫೇಲ್ ಒಪ್ಪಂದ ಕುರಿತು ಸಂಸತ್ತಿನಲ್ಲಿ ನಮ್ಮ ರಕ್ಷಣಾ ಸಚಿವರು ಸ್ಪಷ್ಟವಾಗಿ ಹೇಳಿಕೆ ನೀಡಿದ್ದಾರೆ. ವಿಚಾರವಲ್ಲದ ವಿಚಾರಗಳಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಧಾರರಹಿತ ಆರೋಪಿಗಳನ್ನು ಮಾಡುತ್ತಿದ್ದಾರೆಂದು ಹೇಳಿದ್ದಾರೆ.
ರಫೇಲ್ ಒಪ್ಪಂದ ಕುರಿತಂತೆ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಸಾಕ್ಷ್ಯಾಧಾರಗಳೊಂದಿಗೆ ಸಂಸತ್ತಿಗೆ ಬರಲಿ. ದೇಶದ ಹಿತಾಸಕ್ತಿಗಳಿಗೆ ಅನುಗುಣವಾಗಿ ಸರ್ಕಾರ ಈ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT