ನರೇಂದ್ರ ಮೋದಿ, ನಿರ್ಮಲಾ ಸೀತಾರಾಮನ್ 
ದೇಶ

ಪ್ರಧಾನಿ ಮೋದಿ, ನಿರ್ಮಲಾ ಸೀತಾರಾಮನ್ ವಿರುದ್ಧದ ಹಕ್ಕುಚ್ಯುತಿ ನೋಟಿಸ್‌ ಪರಿಶೀಲನೆಯಲ್ಲಿದೆ: ಸ್ಪೀಕರ್

ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಹಕ್ಕುಚ್ಯುತಿ ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕಾಂಗ್ರೆಸ್‌ ನೀಡಿದ ನೋಟಿಸ್‌ ಇನ್ನು ಪರಿಶೀಲನೆಯಲ್ಲಿದೆ ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಬುಧವಾರ ಹೇಳಿದ್ದಾರೆ.
ಜುಲೈ 20ರಂದು ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಪ್ರಧಾನಿ ಮೋದಿ ಮತ್ತು ನಿರ್ಮಲಾ ಸೀತಾರಾಮನ್‌ ಅವರು ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕಾಂಗ್ರೆಸ್ ನಿನ್ನೆ ನೋಟಿಸ್ ನೀಡಿತ್ತು. 
ಪ್ರಧಾನಿ ಹಾಗೂ ರಕ್ಷಣಾ ಸಚಿವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ತಲಾ ಐದು ಸದಸ್ಯರು ನೋಟಿಸ್ ನೀಡಿದ್ದು, ಅದು ನನ್ನ ಪರಿಶೀಲನೆಯಲ್ಲಿದೆ ಎಂದು ಮಹಾಜನ್ ಶೂನ್ಯ ವೇಳೆಯಲ್ಲಿ ತಿಳಿಸಿದ್ದಾರೆ.
ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಶೂನ್ಯ ವೇಳೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಅನ್ನು ಪ್ರಸ್ತಾಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲೇಟ್ ಆದರೂ, ಸರಿಯಾದ ನಿರ್ಧಾರ: ರಾಜ್ಯ BJP ಉಸ್ತುವಾರಿ ರಾಧಾ ಮೋಹನದಾಸ್ ಬದಲಾವಣೆಗೆ 2 ಕಾರಣ ನೀಡಿದ ಯತ್ನಾಳ್

'ಈ ದೇಶವನ್ನು ದೇವರೇ ಕಾಪಾಡಬೇಕು; 5 ಗಂಟೆಯ ಪ್ರಯಾಣ ನರಕ': ರೈಲಿನಲ್ಲಾದ ಕಹಿ ಅನುಭವ ಬಿಚ್ಚಿಟ್ಟ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?

ಕೋಲಾರ: ಚೆನ್ನೈ - ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ!

ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು: ಮಧ್ಯಪ್ರಾಚ್ಯ ಯುದ್ಧ ವಿಸ್ತರಣೆ ಸುಳಿವು ನೀಡಿದ ಇರಾನ್; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!