ನವದೆಹಲಿ: ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿರು ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಶೀಘ್ರ ಗುಣಮುಖರಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ಸಂಬಂಧ ಕರುಣಾನಿಧಿ ಪುತ್ರ ಎಂಕೆ ಸ್ಟಾಲಿನ್ ಮತ್ತು ಪುತ್ರಿ ಕನಿಮೋಳಿ ಅವರ ಜೊತೆ ಪ್ರಧಾನಿ ಚರ್ಚಿಸಿದ್ದಾರೆ.
ನಾನು ಈ ಸಂಬಂಧ ಕರುಣಾನಿಧಿ ಅವರ ಪುತ್ರ ಮತ್ತು ಪುತ್ರಿಯರ ಜೊತೆ ಮಾತನಾಡಿದ್ದು, ಶೀಘ್ರವೇ ಗುಣಮುಖವಾಗುವಂತೆ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಹಲವು ರಾಜಕಾರಣಿಗಳು ಕರುಣಾ ನಿಧಿ ಅವರ ಮನೆಗೆ ಭೇಟಿ ನೀಡಿದ್ದಾರೆ.