ಪ್ರಧಾನಿ ನರೇಂದ್ರ ಮೋದಿ 
ದೇಶ

ಭಾಗಿದಾರ್ ಟೀಕೆ ಅಲ್ಲ, ಅಭಿನಂದನೆ - ಪ್ರಧಾನಿ ಮೋದಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಚೌಕಿದಾರ್, ಭಾಗೀದಾರ್ ಟೀಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಇಂದು ವಾಗ್ದಾಳಿ ನಡೆಸಿದ್ದಾರೆ. ಇದು ಟೀಕೆಯಲ್ಲಾ ಅಭಿನಂದನೆ ಅಂತಾ ಭಾವಿಸಿರುವುದಾಗಿ ಅವರು ಹೇಳಿದ್ದಾರೆ.

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಚೌಕಿದಾರ್, ಭಾಗೀದಾರ್  ಟೀಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಇಂದು ವಾಗ್ದಾಳಿ ನಡೆಸಿದ್ದಾರೆ. ಇದು ಟೀಕೆಯಲ್ಲಾ ಅಭಿನಂದನೆ ಅಂತಾ ಭಾವಿಸಿರುವುದಾಗಿ ಅವರು ಹೇಳಿದ್ದಾರೆ.

ಕೆಲ ದಿನಗಳಲ್ಲಿ ನನ್ನನ್ನು ದೇಶದ ಕಾವಲುಗಾರ ಅಲ್ಲ ಭಾಗಿದಾರ್ ಅಂತಾ ಪ್ರತಿಪಕ್ಷಗಳು ಕರೆಯುತ್ತಿವೆ  ಆದರೆ, ನಾನು ಬಡವರ ಸಂಕಷ್ಟಗಳಲ್ಲಿ ಭಾಗಿದ್ದಾರ ನಾಗಿದ್ದೇನೆ ಎಂಬುದಕ್ಕೆ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದುಕೊಂಡಿದ್ದೇನೆ  ಎಂದು ಅವರು ಹೇಳಿದ್ದಾರೆ.

ಈ ಆರೋಪವನ್ನು ಅಭಿನಂದನೆ ಅಂದುಕೊಂಡಿದ್ದೇನೆ.  ಬಡವರು, ಶ್ರಮಜೀವಿ ಕಾರ್ಮಿಕರು, ಬೆಳೆನಷ್ಟ ಮಾಡಿಕೊಂಡಿರುವ  ಬಡ ರೈತರು, ದುಃಖತಪ್ತ ತಾಯಿಯ ಹಾಗೂ ದೇಶ ಸೇವೆಗಾಗಿ ತಮ್ಮ ಪ್ರಾಣ ಮುಡುಪಾಗಿಟ್ಟಿರುವ  ಯೋಧರ ಸಂಕಷ್ಟಗಳ ನಿವಾರಣೆಯಲ್ಲಿ  ಭಾಗಿಯಾದ ಬಗ್ಗೆ ನನ್ನಗೆ ಹೆಮ್ಮೆಯಿದೆ ಎಂದು ಅವರು ಹೇಳಿದ್ದಾರೆ.

ನಗರಾಭಿವೃದ್ದಿಗೆ ಸಂಬಂಧಿಸಿದ  ಮೂರು ಸರಕಾರದ ಉಪಕ್ರಮಗಳ ಮೂರನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ  ಮಾತನಾಡಿದ ಮೋದಿ , 2022ರೊಳಗೆ ಸೂರು ಇಲ್ಲದ ಎಲ್ಲ ಜನರಿಗೂ ಸರ್ಕಾರ ಸೂರು ಕಲ್ಪಿಸಲಿದೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo: ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದು, 'ಮುಚ್ಕೊಂಡ್ ಮನೆಗೆ ಹೋಗಿ..' 'crew shortage'ಗೆ ಪ್ರಯಾಣಿಕರ ಆಕ್ರೋಶ!

2nd ODI: ಭಾರತಕ್ಕೆ ಆಘಾತ ನೀಡಿದ ದಕ್ಷಿಣ ಆಫ್ರಿಕಾ, ಬೃಹತ್ ರನ್ ಚೇಸ್ ಮಾಡಿ ದಾಖಲೆ! ಸರಣಿ ಸಮಬಲ

Video: 'ಭಾರತ ಛಿದ್ರ ಛಿದ್ರ ಆದ್ರೇನೆ ಬಾಂಗ್ಲಾದೇಶದಲ್ಲಿ ಶಾಂತಿ'; ಮಾಜಿ ಸೇನಾ ಮುಖ್ಯಸ್ಥನ ಪ್ರಚೋದನಾ ಹೇಳಿಕೆ

ರೀಲ್ಸ್ ಮಾಡಲು ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ; ತಲೆ ತುಂಡಾಗಿ 'ಪಿಕೆಆರ್ ಬ್ಲಾಗರ್' ಸಾವು, Video!

ಸಂಚಾರ್ ಸಾಥಿ ಆ್ಯಪ್ ನಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ; Video

SCROLL FOR NEXT