ಲಖನೌದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ 
ದೇಶ

'ಭಾಗೀದಾರನಾಗಲು ನನಗೆ ಹೆಮ್ಮೆಯಿದೆ': ರಾಹುಲ್ ಟೀಕೆಗೆ ಮೋದಿ ತಿರುಗೇಟು

ಮೋದಿ ಚೌಕಿದಾರ್'ನಾಗಿಲ್ಲ, ಭಾಗೀದಾರನಾಗಿದ್ದಾರೆಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರಧಾನಿ ಮೋದಿ ಶನಿವಾರ ತಿರುಗೇಟು ನೀಡಿದ್ದಾರೆ...

ಲಖನೌ: ಮೋದಿ ಚೌಕಿದಾರ್'ನಾಗಿಲ್ಲ, ಭಾಗೀದಾರನಾಗಿದ್ದಾರೆಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರಧಾನಿ ಮೋದಿ ಶನಿವಾರ ತಿರುಗೇಟು ನೀಡಿದ್ದಾರೆ. 

ಲಖನೌದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿಯವರು, ಇತ್ತೀಚಿನ ದಿನಗಳಲ್ಲಿ ನನ್ನನ್ನು ಚೌಕಿದಾರ (ಕಾವಲುದಾರ) ಅಲ್ಲ ಬದಲಾಗಿ ಭಾಗೀದಾರ (ಜೊತೆಗಾರ) ಎಂದು ಟೀಕಿಸಲಾಗುತ್ತಿದೆ. ಬಡ ಜನರು, ಶ್ರಮ ಜೀವಿಗಳು, ಕಾರ್ಮಿಕರ ಸಮಸ್ಯೆಗಲಲ್ಲಿ ಭಾಗೀದಾರನಾಗಲು ನನಗೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ. 

ವೈದ್ಯ ಚಿಕಿತ್ಸೆ ವೆಚ್ಚ ಭರಿಸಲಾಗದೇ ಜಮೀನುಗಳನ್ನು ಮಾರಾಟ ಮಾಡುವ ಪರಿಸ್ಥಿತಿಗೆ ಸಿಲುಕಿರುವ ಬಡ ಕುಟುಂಬ, ನಿರ್ಗತಿಕರು, ಅನಕ್ಷರಸ್ಥ ಮಕ್ಕಳು ಮತ್ತು ನಿರುದ್ಯೋಗಿಗಲ ಸಮಸ್ಯೆಯಲ್ಲಿ ನಾನು ಭಾಗೀದಾರ ಎಂದು ರಾಹುಲ್ ಗಾಂಧಿಯವರಿಗೆ ತಿರುಗೇಟು ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT