ಸಂಗ್ರಹ ಚಿತ್ರ 
ದೇಶ

ಆಗಸ್ಟ್ 15 ಸ್ವಾತಂತ್ರ್ಯೋತ್ಸವ ಭಾಷಣಕ್ಕಾಗಿ ಸಲಹೆ ಕೇಳಿದ ಪ್ರಧಾನಿ ಮೋದಿ

ಮುಂಬರುವ ಆಗಸ್ಚ್ 15ರಂದು ನಡೆಯಲಿರುವ 72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ್ದಾರೆ.

ನವದೆಹಲಿ: ಮುಂಬರುವ ಆಗಸ್ಚ್ 15ರಂದು ನಡೆಯಲಿರುವ 72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಮ್ಮ ಭಾಷಣಕ್ಕಾಗಿ ಪ್ರಧಾನಿ ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ್ದಾರೆ.
ಈ  ಬಗ್ಗೆ ಇಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಆಗಸ್ಟ್ 15ರ ಸ್ವಾತಂತ್ರ್ಯೋತ್ವ ದಿನಾಚರಣೆ ಭಾಷಣಕ್ಕಾಗಿ ನಿಮ್ಮ ಆಲೋಚನೆಗಳು ಮತ್ತು ವಿಚಾರಗಳನ್ನು ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.  ಅಂತೆಯೇ ಸಾರ್ವಜನಿಕರ ಸಲಹೆ ಮತ್ತು ಚರ್ಚೆಗೆ ನಮೋ ಆ್ಯಪ್ ನಲ್ಲಿ ವೇದಿಕೆ ಕಲ್ಪಿಸಲಾಗಿದೆ. ಅಲ್ಲಿ ಸಾರ್ವಜನಿಕರು ತಮ್ಮ ಹಂಚಿಕೊಳ್ಳಬಹುದು ಎಂದು ಮೋದಿ ಹೇಳಿದ್ದಾರೆ.
ಇನ್ನು ಕಳೆದ ವರ್ಷದ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಕೇವಲ 56 ನಿಮಿಷಗಳ ಚಿಕ್ಕ ಭಾಷಣ ಮಾಡಿದ್ದರು. 2016ರಲ್ಲಿ ಅತ್ಯಂತ  ಸುಧೀರ್ಘ ಅಂದರೆ ಒಟ್ಟು 96 ನಿಮಿಷಗಳ ಭಾಷಣ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel