ಬಿಜೆಪಿ ಶಾಸಕಿ ಮನೀಷಾ ಅನುರಾಗಿ 
ದೇಶ

ಬಿಜೆಪಿ ಶಾಸಕಿ ಪ್ರವೇಶಿಸಿದ ದೇವಸ್ಥಾನ ಗಂಗಾಜಲದಿಂದ ಶುದ್ಧೀಕರಣ!

ಬಿಜೆಪಿ ಶಾಸಕಿಯೊಬ್ಬರು ಪ್ರವೇಶಿಸಿದ್ದ ದೇವಾಸ್ಥಾನ ಪ್ರವೇಶಿಸಿದ ಹಿನ್ನೆಲೆಯಲ್ಲಿ ದೇವಾಸ್ಥಾನವನ್ನು ಗಂಗಾಜಲದಿಂದ ಶುದ್ದೀಕರಣ ಮಾಡಿದ ಘಟನೆ ನಡೆದಿದೆ....

ಉತ್ತರ ಪ್ರದೇಶ: ಬಿಜೆಪಿ ಶಾಸಕಿಯೊಬ್ಬರು ಪ್ರವೇಶಿಸಿದ್ದ ದೇವಾಸ್ಥಾನ ಪ್ರವೇಶಿಸಿದ ಹಿನ್ನೆಲೆಯಲ್ಲಿ ದೇವಾಸ್ಥಾನವನ್ನು ಗಂಗಾಜಲದಿಂದ ಶುದ್ದೀಕರಣ ಮಾಡಿದ ಘಟನೆ ನಡೆದಿದೆ.
ಜುಲೈ12 ರಂದು ಬಿಜೆಪಿ ಶಾಸಕಿ ಮನಿಷಾ ಅನುರಾಗಿ  ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮವನ್ನು ಮುಗಿಸಿ, ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಇದುವರೆಗೂ ಯಾವೊಬ್ಬ ಮಹಿಳೆಯೂ ದೇವಸ್ಥಾನವನ್ನು ಪ್ರವೇಶಿಸಿಲ್ಲ. ಇಲ್ಲಿ ಮಹಿಳೆಯ ಪ್ರವೇಶಕ್ಕೆ ಅನುಮತಿಯಿಲ್ಲ. ಶಾಸಕಿ ಮನೀಶಾ ಅನುರಾಗಿ ಅವರು ದೇವಸ್ಥಾನದ ಆವರಣದೊಳಗೆ ಪ್ರವೇಶ ಮಾಡಿದ ದಿನ ನಾನು ಅಲ್ಲಿ ಇರಲಿಲ್ಲ. ನಾನೇನಾದರೂ ಅಲ್ಲಿದ್ದರೆ, ಪ್ರವೇಶಿಸಲು ಬಿಡುತ್ತಿರಲಿಲ್ಲ ಎಂದು ದೇವಸ್ಥಾನದ ಅರ್ಚಕರೊಬ್ಬರು ತಿಳಿಸಿದ್ದಾರೆ.
ಈ ರೀತಿ ಮಾಡುವುದರಿಂದ ಮಹಿಳೆಯರಿಗೆ ಅಪಮಾನ ಮಾಡಿದ್ದಂತೆ. ಅಲ್ಫ ಬುದ್ಧಿಯ ಜನರು ಮಾತ್ರ ಈ ರೀತಿ ಮಾಡುತ್ತಾರೆ ಎಂದು ಶಾಸಕಿ  ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಮಹಾಭಾರತ ಕಾಲದಿಂದಲೂ ಇರುವುದಾಗಿ ಜನರು ನಂಬಿದ್ದು, ಅಂದಿನಿಂದ ಮಹಿಳೆಯರಿಗೆ ಪ್ರವೇಶವಿಲ್ಲ. ಅವರು ಹೊರಗಡೆ ನಿಂತು ಪ್ರಾರ್ಥಿಸಬಹುದಾಗಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!