ಸಂಗ್ರಹ ಚಿತ್ರ 
ದೇಶ

1993 ಮುಂಬೈ ಸರಣಿ ಸ್ಫೋಟ ಪ್ರಕರಣ: ಆರೋಪಿ ಅಹ್ಮದ್ ಮೊಹಮ್ಮದ್ ಲಂಬು ಬಂಧನ

1993 ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಅಹ್ಮದ್ ಮೊಹಮ್ಮದ್ ಲಂಬು ಎಂಬಾತನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...

ಧರಿಯಾ (ಗುಜರಾತ್): 1993 ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಅಹ್ಮದ್ ಮೊಹಮ್ಮದ್ ಲಂಬು ಎಂಬಾತನನ್ನು ಗುಜರಾತ್ ಎಟಿಎಸ್ ಅಧಿಕಾರಿಗಳು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. 
ಗುಜರಾತ್ ರಾಜ್ಯದ ಧರಿಯಾ ಎಂಬ ಗ್ರಾಮದಲ್ಲಿ ಅಹ್ಮದ್ ಮೊಹಮ್ಮದ್ ಲಂಬುನನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆಂದು ವರದಿಗಳು ತಿಳಿಸಿವೆ. 
1993ರ ಮಾರ್ಚ್‌‌ 12ರಂದು ಮುಂಬೈನಲ್ಲಿ ನಡೆದ ಸರಣಿ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿ, 700 ಮಂದಿ ಗಾಯಗೊಂಡಿದ್ದರು. 27 ಕೋಟಿಗೂ ಹೆಚ್ಚು ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿತ್ತು. ಪ್ರಕರಣದಲ್ಲಿ ಅಹ್ಮದ್ ಮೊಹಮ್ಮದ್ ಲಂಬು ಆರೋಪಿಯಾಗಿದ್ದಾನೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!

ಏಷ್ಯನ್ ಗೇಮ್ಸ್ 2026: ಚೀನಾ ವಿರುದ್ಧ ಸೋತ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ, ಕಂಚಿನ ಪದಕಕ್ಕೆ ತೃಪ್ತಿ!

ನಾವು 'ಭಯೋತ್ಪಾದನೆಯ ಸಂತ್ರಸ್ತರು, ಆದರೆ ಮಂಡಿಯೂರಿ ಶರಣಾಗಲಿಲ್ಲ; UN ಸಾಮಾನ್ಯ ಸಭೆಯಲ್ಲಿ ಇರಾನ್ ಅಧ್ಯಕ್ಷರ ಪ್ರಬಲ ಭಾಷಣ!

CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್​ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ