ಜಮ್ಮು-ಕಾಶ್ಮೀರ: ಸಿಆರ್'ಪಿಎಫ್ ವಾಹನದ ಮೇಲೆ ಗ್ರೆನೇಡ್ ದಾಳಿ ನಡೆಸಿ ಕಾಲ್ಕಿತ್ತ ಉಗ್ರರು 
ದೇಶ

ಜಮ್ಮು-ಕಾಶ್ಮೀರ: ಸಿಆರ್'ಪಿಎಫ್ ವಾಹನದ ಮೇಲೆ ಗ್ರೆನೇಡ್ ದಾಳಿ ನಡೆಸಿ ಕಾಲ್ಕಿತ್ತ ಉಗ್ರರು

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. 
ಪುಲ್ವಾಮದ ಈದ್ಗಾ ಬಳಿ 183 ಸಿಆರ್'ಪಿಎಫ್ ಬೆಟಾಲಿಯನ್ ಪಡೆಯ ವಾಹನ ತೆರಳುತ್ತಿತ್ತು. ಈ ವೇಳೆ ಸ್ಥಳಕ್ಕೆ ಬಂದಿರುವ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ಹಾಗೂ ಗ್ನೆನೇಡ್ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. 
ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸಿಆರ್'ಪಿಎಫ್ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳವನ್ನು ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸಲು ಆರಂಭಿಸಿದ್ದಾರೆ. ಕಾರ್ಯಾಚರಣೆ ವೇಳೆ ಸ್ಫೋಟಕ ವಸ್ತುಗಳನ್ನು ತುಂಬಿಟ್ಟಿದ್ದ 3 ಬ್ಯಾಗ್'ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT