ಪ್ರಧಾನಿ ನರೇಂದ್ರಮೋದಿ 
ದೇಶ

ಜಾರ್ಜ್ ಫರ್ನಾಂಡೀಸ್ 88 ನೇ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ಮಾಜಿ ರಕ್ಷಣಾ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಜಾರ್ಜ್ ಫರ್ನಾಂಡೀಸ್ ಅವರ 88ನೇ ಹುಟ್ಟಹಬ್ಬದ ನಿಮಿತ್ತ ಪ್ರಧಾನಿ ನರೇಂದ್ರಮೋದಿ ಇಂದು ಶುಭಾಶಯ ಕೋರಿದ್ದಾರೆ.

ನವದೆಹಲಿ: ಮಾಜಿ ರಕ್ಷಣಾ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಜಾರ್ಜ್ ಫರ್ನಾಂಡೀಸ್ ಅವರ 88ನೇ ಹುಟ್ಟಹಬ್ಬದ ನಿಮಿತ್ತ ಪ್ರಧಾನಿ ನರೇಂದ್ರಮೋದಿ  ಇಂದು  ಶುಭಾಶಯ ಕೋರಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಸಂರಕ್ಷಣೆಯಲ್ಲಿ ಜಾರ್ಜ್ ಫರ್ನಾಂಡೀಸ್  ಚಾರಿತ್ರಿಕವಾದಂತಹ ಪಾತ್ರ ನಿರ್ವಹಿಸಿದ್ದಾರೆ ಎಂದು  ನರೇಂದ್ರಮೋದಿ ಟ್ವೀಟರ್ ನಲ್ಲಿ ಹೇಳಿದ್ದಾರೆ.

ಭಾರತದ ಪ್ರಜಾಪ್ರಭುತ್ವವನ್ನು ಸಂರಕ್ಷಿಸುವಲ್ಲಿ ಐತಿಹಾಸಿಕ ಪಾತ್ರ ನಿರ್ವಹಿಸಿರುವ  ಜಾರ್ಜ್ ಅವರಿಗೆ ಭಾರತೀಯ ಪೀಳಿಗೆಯೂ ಕೃತಜ್ಞರಾಗಿರಬೇಕು.  ಅವರೊಬ್ಬ  ವ್ಯಕ್ತಿಯ ವ್ಯಕ್ತಿ,  ಸ್ವತಃ ಒಬ್ಬ ಸಮರ್ಥ ನಿರ್ವಾಹಕರಂತೆ ಗುರುತಿಸಿದ್ದಾರೆ. ನಾನು ಜಾರ್ಜ್ ಸಾಹೇಬ್ ಅವರ ಆರೋಗ್ಯಕ್ಕೆ ಪ್ರಾರ್ಥಿಸುತ್ತೇನೆ "ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT