ಸುಶೀಲ್ ಕುಮಾರ್ ಶಿಂಧೆ 
ದೇಶ

ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯಕ್ರಮಕ್ಕೆ ಹೋಗುವುದು ತಪ್ಪಲ್ಲ: 'ಕೈ' ನಾಯಕ ಸುಶೀಲ್ ಕುಮಾರ್ ಶಿಂಧೆ

ಕಾಂಗ್ರೆಸ್ ನ ನಾಯಕ ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಪ್ರಣಬ್ ಮುಖರ್ಜಿ ಬೆನ್ನಿಗೆ ನಿಂತಿದ್ದಾರೆ.

ನಾಗ್ಪುರ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯರಕ್ರಮದಲ್ಲಿ ಭಾಗವಹಿಸುತ್ತಿರುವುದು ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಿಷಯ. ಪ್ರಣಬ್ ಮುಖರ್ಜಿ ಪರ, ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಕಾಂಗ್ರೆಸ್ ನ ನಾಯಕ ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಪ್ರಣಬ್ ಮುಖರ್ಜಿ ಬೆನ್ನಿಗೆ ನಿಂತಿದ್ದಾರೆ. 
"ಪ್ರಣಬ್ ಮುಖರ್ಜಿ ಜಾತ್ಯಾತೀತ ವ್ಯಕ್ತಿ, ಅವರು ಎಂದಿಗೂ ಜಾತ್ಯಾತೀತ ತತ್ವಗಳನ್ನೇ ಮುಂದಿಡುತ್ತಾರೆ, ಆರ್ ಎಸ್ಎಸ್ ಕಾರ್ಯಕ್ರಮದಲ್ಲಿಯೂ ಅವರು ಅದನ್ನೇ ಮಾಡಲಿದ್ದಾರೆ, ಪ್ರಣಬ್ ಮುಖರ್ಜಿ ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಲ್ಲಿ ತಪ್ಪೇನು ಇಲ್ಲ ಎಂದು ಹೇಳಿದ್ದಾರೆ. 
ಪ್ರಣಬ್ ಮುಖರ್ಜಿಯವರು ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರ ಚಿಂತನೆಗಳು ಕಾರ್ಯಕರ್ತರಲ್ಲಿ ಬದಲಾವಣೆ ತಂದರೆ  ನಮಗೆ ಸಂತೋಷ ಉಂಟಾಗುತ್ತದೆ ಎಂದು ಶಿಂಧೆ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT