ನಟಿ ಶಿಲ್ಪಾಶೆಟ್ಟಿ, ರಾಜ್ ಕುಂದ್ರಾ 
ದೇಶ

ಬಿಟ್ ಕಾಯಿನ್ ಹಗರಣ: ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್

ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾಶೆಟ್ಟಿಯವರ ಪುತಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ...

ಮುಂಬೈ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾಶೆಟ್ಟಿಯವರ ಪುತಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ. 
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತು 2 ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದ ರಾಜಸ್ತಾನ್ ರಾಯಲ್ಸ್ ಫ್ರಾಂಚೈಸಿಯ ಮಾಲೀಕರಾದ ರಾಜ್ ಕುಂದ್ರಾ ಅವರನ್ನು ವಿಚಾರಣೆಗೊಳಪಡಿಸಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂದಾಗಿದ್ದಾರೆ. 
ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವ ಹಿನ್ನಲೆಯಲ್ಲಿ ಅಕ್ರಮ ಬೆಟ್ಟಿಂಗ್ ದಂಧೆ ಆರೋಪ ಹೊತ್ತಿದ್ದ ರಾಜ್ ಕುಂದ್ರಾ ಅವರು ಇದೀಗ ಬಿಟ್ ಕಾಯಿನ್ ಪ್ರಕರಣ ಸಂಬಂಧ ತನಿಖೆಗೊಳಪಡುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT