ಸಿಆರ್'ಪಿಎಫ್ ಐಜಿ ಆರ್.ಸಾಹಿ 
ದೇಶ

ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಕಲ್ಲು ತೂರಾಟ ಪ್ರಕರಣಗಳು ಕಡಿಮೆಯಾಗಿದೆ: ಸಿಆರ್'ಪಿಎಫ್ ಐಜಿ

ಕಳೆದ ವರ್ಷದ ರಂಜಾನ್ ತಿಂಗಳಿಗೆ ಹೋಲಿಸಿದರೆ, ಪ್ರಸಕ್ತ ವರ್ಷದಲ್ಲಿ ಕಲ್ಲು ತೂರಾಟ ಪ್ರಕರಣಗಳು ಕಡಿಮೆಯಾಗಿವೆ ಎಂದು ಸಿಆರ್'ಪಿಎಫ್ ಐಜಿ ಆರ್.ಸಾಹಿ ಅವರು ಬುಧವಾರ ಹೇಳಿದ್ದಾರೆ...

ಜಮ್ಮು: ಕಳೆದ ವರ್ಷದ ರಂಜಾನ್ ತಿಂಗಳಿಗೆ ಹೋಲಿಸಿದರೆ, ಪ್ರಸಕ್ತ ವರ್ಷದಲ್ಲಿ ಕಲ್ಲು ತೂರಾಟ ಪ್ರಕರಣಗಳು ಕಡಿಮೆಯಾಗಿವೆ ಎಂದು ಸಿಆರ್'ಪಿಎಫ್ ಐಜಿ ಆರ್.ಸಾಹಿ ಅವರು ಬುಧವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ರಂಜಾನ್ ತಿಂಗಳಿನಲ್ಲಿ ಕದನ ವಿರಾಮ ಘೋಷಣೆ ಮಾಡಿರುವುದು ಅತ್ಯಂತ ಕೆಚ್ಚೆದೆಯ ನಿರ್ಧಾರವಾಗಿದ್ದು, ಈ ನಿರ್ಧಾರವನ್ನು ಸಾಕಷ್ಟು ಮಂದಿ ಸ್ವಾಗತಿಸಿದ್ದಾರೆಂದು ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ಬಯಸದ ಕೆಲವರು ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಆದರೆ, ಕಲ್ಲು ತೂರಾಟದಂತಹ ಪ್ರಕರಣಗಳೇನು ಹೆಚ್ಚಾಗಿಲ್ಲ. ಕಳೆದ ವರ್ಷದ ರಂಜಾನ್ ತಿಂಗಳಿನ ಪ್ರಕರಣಗಳಿಗೆ ಹೋಲಿಕೆ ಮಾಡಿದರೆ, ಈ ಬಾರಿ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ