ಸಂಗ್ರಹ ಚಿತ್ರ 
ದೇಶ

2016 ನಗ್ರೋಟಾ ಸೇನಾನೆಲೆ ಮೇಲಿನ ದಾಳಿ ಪ್ರಕರಣ; 3 ಉಗ್ರರ ಬಂಧನ

2016 ನಗ್ರೋಟಾ ಸೇನಾ ನೆಲೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು, ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಗುರುವಾರ ತಿಳಿದುಬಂದಿದೆ...

ಶ್ರೀನಗರ: 2016 ನಗ್ರೋಟಾ ಸೇನಾ ನೆಲೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು, ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಗುರುವಾರ ತಿಳಿದುಬಂದಿದೆ. 
ಬಂಧಿತ ಉಗ್ರರನ್ನು ಎಂ.ಡಿ. ಆಶಿಖ್ ಬಾಬಾ, ತರಿಖ್ ಅಹ್ಮದ್ ದಾರ್, ಮುನೀರ್-ಉಲ್ ಹಸ್ಸನ್ ಖ್ವಾದ್ರಿ ಎಂದು ಹೇಳಲಾಗುತ್ತಿದೆ. 
ಬಂಧಿತ ಮೂವರೂ ದಾಳಿ ಪ್ರಕರಣದಲ್ಲಿ ರುವಾರಿಗಳಾಗಿದ್ದು, ಇದರಲ್ಲಿ ಆಶಿಖ್ ಬಾಬಾ ದಾಳಿಯ ಪ್ರಮುಖ ಆರೋಪಿಯಾಗಿದ್ದಾನೆ. ಅಹ್ಮದ್ ದಾಲ್ ಮತ್ತು ಮುನೀರ್ ಕುಪ್ವಾರ ನಿವಾಸಿಗಳಾಗಿದ್ದಾರೆ. ಮೂವರೂ ಉಗ್ರರೂ ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ದಿನನಿತ್ಯ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ