ಕ್ರಿಕೆಟಿಗ ಮೃತಪಟ್ಟ ಆಸ್ಪತ್ರೆ ಮುಂದೆ ಜಮಾಯಿಸಿರುವ ಜನರು 
ದೇಶ

ಕೋಲ್ಕತಾ: ಸಿಡಿಲು ಬಡಿದು ಉದಯೋನ್ಮುಖ ಕ್ರಿಕೆಟಿಗ ಸಾವು

ಸಿಡಿಲು ಬಡಿದು 21 ವರ್ಷದ ಯುವ ಕ್ರಿಕೆಟ್ ಆಟಗಾರ ಮೃತಪಟ್ಟ ಘಟನೆ ...

ಕೋಲ್ಕತ್ತಾ:ಸಿಡಿಲು ಬಡಿದು 21 ವರ್ಷದ ಯುವ ಕ್ರಿಕೆಟ್ ಆಟಗಾರ ಮೃತಪಟ್ಟ ಘಟನೆ ಕೋಲ್ಕತ್ತಾದ ಹೂಗ್ಲಿ ಜಿಲ್ಲೆಯ ವಿವೇಕಾನಂದ ಉದ್ಯಾನವನದ ಬಳಿ ನಡೆದಿದೆ.

ದಕ್ಷಿಣ ಕೋಲ್ಕತ್ತಾದ ವಿವೇಕಾನಂದ ಪಾರ್ಕ್ ಬಳಿ ಕಲ್ಕತ್ತಾ ಕ್ರಿಕೆಟ್ ಅಕಾಡೆಮಿಗೆ ಸೇರಿದ್ದ ಆಲ್ ರೌಂಡರ್ ದೆಬಬ್ರಾತ ಪಾಲ್ ಗೆ ಸಿಡಿಲು ಬಡಿದ ತಕ್ಷಣ ಅವರು ಕುಸಿದು ಬಿದ್ದರು ಎಂದು ಕ್ಲಬ್ ನ ಕಾರ್ಯದರ್ಶಿ ಅಬ್ದುಲ್ ಮಸೂದ್ ತಿಳಿಸಿದ್ದಾರೆ.

ನಿನ್ನೆ ಅಪರಾಹ್ನ ಮೈದಾನದಲ್ಲಿ ಅಭ್ಯಾಸ ಪಂದ್ಯ ಆರಂಭಿಸಬೇಕೆನ್ನುವಷ್ಟರಲ್ಲಿ ಸಿಡಿಲು ಬಡಿಯಿತು. ಸ್ಥಳದಲ್ಲಿಯೇ ಬಿದ್ದ ದೆಬಬ್ರತ ಪಾಲ್ ಅವರನ್ನು ಕೂಡಲೇ ಹತ್ತಿರದ ಸ್ಥಳಕ್ಕೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ