ಅಪಘಾತಕ್ಕಿಡಾದ ವಾಹನ 
ದೇಶ

ಕೊಚ್ಚಿ: ದೇವಸ್ಥಾನದ ಕೊಳಕ್ಕೆ ಬಿದ್ದ ಶಾಲಾ ವಾಹನ, ಇಬ್ಬರು ಮಕ್ಕಳು, ಸಹಾಯಕಿ ಸಾವು

ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕೊಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಹಾಗೂ....

ಕೊಚ್ಚಿ: ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕೊಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಸಹಾಯಕ ಮೃತಪಟ್ಟ ದಾರುಣ ಘಟನೆ ಕೊಚ್ಚಿ ಸಮೀಪದ ಮರುಡುನಲ್ಲಿ ಸೋಮವಾರ ನಡೆದಿದೆ.
ಅಪಘಾತಕ್ಕಿಡಾದ ಶಾಲಾ ವಾಹನದಲ್ಲಿ ಒಟ್ಟು 8 ವಿದ್ಯಾರ್ಥಿಗಳಿದ್ದರು. ಈ ಪೈಕಿ ಆರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ.
ಮೃತರು, ಸಹಾಯಕಿ ಲತಾ ಉನ್ನಿ ಹಾಗೂ ವಿದ್ಯಾರ್ಥಿಗಳಾದ ಆದಿತ್ಯಾಯನ್ ಮತ್ತು ವೈದ್ಯಲಕ್ಷ್ಮಿ ಎಂದು ಗುರುತಿಸಲಾಗಿದೆ.
ವಾಹನದ ಚಾಲಕ ಸಹ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಮರಡು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!