ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಖಂಡ್ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ನ್ಯಾಯಾಂಗ ನಿಂದನೆ ದೂರು

ಮಹಿಳಾ ವಕೀಲೆ , ಮಾಜಿ ನ್ಯಾಯಾಧೀಶರು ಸೇರಿದಂತೆ ಇನ್ನಿತರ ವಕೀಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದ ಮೇರೆಗೆ ಉತ್ತರ ಖಂಡ್ ನ ಹೈಕೋರ್ಟ್ ನ್ಯಾಯಾಧೀಶ ಲೋಕಪಾಲ್ ಸಿಂಗ್ ವಿರುದ್ಧ ನ್ಯಾಯಾಂಗ ನಿಂದನೆ ದೂರು ದಾಖಲಾಗಿದೆ.

ಡೆಹ್ರಾಡೂನ್ :  ಮಹಿಳಾ ವಕೀಲೆ , ಮಾಜಿ ನ್ಯಾಯಾಧೀಶರು ಸೇರಿದಂತೆ ಇನ್ನಿತರ ವಕೀಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ  ಆರೋಪದ ಮೇರೆಗೆ ಉತ್ತರ ಖಂಡ್ ನ ಹೈಕೋರ್ಟ್  ನ್ಯಾಯಾಧೀಶ ಲೋಕಪಾಲ್ ಸಿಂಗ್ ವಿರುದ್ಧ ನ್ಯಾಯಾಂಗ ನಿಂದನೆ ದೂರು ದಾಖಲಾಗಿದೆ.

 ವಕೀಲ ಸಿ. ಕೆ. ಶರ್ಮಾ ಎಂಬವರಿಂದ ಈ ಅರ್ಜಿ ಸಲ್ಲಿಕೆಯಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ  ಸು ಮೊಟೊ ನೋಟಿಸ್ ಜಾರಿಗೊಳಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

 ಜನವರಿ ತಿಂಗಳಲ್ಲಿ   ಲೋಕಪಾಲ್ ಸಿಂಗ್,  ನ್ಯಾಯಾಲಯದಲ್ಲಿಯೇ ಶರ್ಮಾ  ಅವರನ್ನು ಅವಮಾನಿಸಿದ್ದು,  ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು ಎಂಬಂತ ಮಾಹಿತಿ ತಿಳಿದುಬಂದಿದೆ.

ನ್ಯಾಯಾಧೀಶ  ಲೋಕಪಾಲ್ ಸಿಂಗ್ ಅವರ ವೈಯಕಿಕ್ತ ದ್ವೇಷಪೂರಿತ ಹೇಳಿಕೆಯನ್ನು  ಖಂಡಿಸಿ ಹೈಕೋರ್ಟ್  ವಕೀಲರು   ಪ್ರತಿಭಟನೆ ಕೂಡಾ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

SCROLL FOR NEXT