ಹಲ್ಲೆಗೊಳಗಾದ ವ್ಯಕ್ತಿಯ ತಂದೆ 
ದೇಶ

ಜಾರ್ಖಂಡ್ :'ಜೈಶ್ರೀರಾಮ್' ಜಪಿಸುವಂತೆ ಮುಸ್ಲಿಂ ಧರ್ಮಗುರು ಮೇಲೆ ಹಲ್ಲೆ

ಮುಸ್ಲಿಂ ಧರ್ಮ ಗುರು ಒಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ. ...

ರಾಂಚಿ: ಮುಸ್ಲಿಂ ಧರ್ಮ ಗುರು ಒಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ. 
ಅಜರ್ ಉಲ್ ಇಸ್ಲಾಂ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ, ಸಂಜೆ ತಾವು ಪ್ರಾರ್ಥನೆ ಮುಗಿಸಿ ವಾಪಾಸಾಗುವಾಗ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿದೆ ಎಂದು ಹೇಳಲಾಗಿದೆ.
ಅಜರ್ ಬಳಿ ಬಂದ ಗುಂಪೊಂದು ಜೈ ಶ್ರೀರಾಮ್ ಎಂದು ಮಂತ್ರ ಜಪಿಸುವಂತೆ ಹೇಳಿದೆ. ಆದರೆ ಅದಕ್ಕೊಪ್ಪದೇ ಇದ್ದ ಕಾರಣ ತಮ್ಮ ಮಗನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಅಜರ್ ತಂದೆ ಆರೋಪಿಸಿದ್ದಾರೆ. 
ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ತಲೆ, ಕೈ ಹಾಗೂ ಕಾಲು ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿವೆ. 
ಜೂನ್ ತಿಂಗಳ ಆರಂಭದಲ್ಲಿ ಗುಂಪೊಂದು ಹರ್ಯಾಣದ ಕರ್ನಾಲ್ ನ ಮಸೀದಿಯಲ್ಲಿ ನಮಾಜ್ ಮಾಡುವ ವೇಳೆ ದಾಳಿ ನಡೆಸಿ ಹಲವರ ಮೇಲೆ ಹಲ್ಲೆ ಮಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ, ಲಕ್ಷಾಂತರ ಭಕ್ತರು ಸಾಕ್ಷಿ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

SCROLL FOR NEXT