ಪರಿಕ್ಕರ್ ಶುಕ್ರವಾರ ಗೋವಾಕ್ಕೆ ಮರಳುವ ಸಾಧ್ಯತೆ
ಅನಾರೋಗ್ಯದಿಂದಾಗಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇದೇ 15 ಅಂದರೆ ಶುಕ್ರವಾರದಂದು ವಾಪಾಸ್ ಆಗಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಕಾರ್ಯಾಲಯದ ಮೂಲಗಳಿಂದ ತಿಳಿದುಬಂದಿದೆ.
ಪಣಜಿ : ಅನಾರೋಗ್ಯದಿಂದಾಗಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇದೇ 15 ಅಂದರೆ ಶುಕ್ರವಾರದಂದು ವಾಪಾಸ್ ಆಗಲಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಕಾರ್ಯಾಲಯದ ಮೂಲಗಳಿಂದ ತಿಳಿದುಬಂದಿದೆ.
ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದ ಪರಿಕ್ಕರ್ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ತಿಂಗಳು ವಿಡಿಯೋವೊಂದನ್ನು ಕಳುಹಿಸಿದ ಪರಿಕ್ಕರ್, ತಮ್ಮ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ತಿಳಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.