ರಾಹುಲ್ ಗಾಂಧಿ 
ದೇಶ

ದಲಿತ ಬಾಲಕರನ್ನು ನಗ್ನಗೊಳಿಸಿ ಹಿಂಸೆ 'ಅಮಾನವೀಯ': ಇದಕ್ಕೆ ಬಿಜೆಪಿ, ಆರ್‌ಎಸ್‌ಎಸ್ ಕಾರಣ ಎಂದ ರಾಹುಲ್

ಮೇಲ್ಜಾತಿಯ ಕೃಷಿಕನ ಜಮೀನಿನಲ್ಲಿದ್ದ ಬಾವಿಯಲ್ಲಿ ಈಜಾಡಿದ ಮೂವರು ದಲಿತ ಬಾಲಕರನ್ನು ನಗ್ನಗೊಳಿಸಿ ಅವರನ್ನು ಥಳಿಸಿ ಹಿಂಸೆ ನೀಡಿರುವುದನ್ನು...

ಜಳಗಾಂವ್ (ಮಹಾರಾಷ್ಟ್ರ): ಮೇಲ್ಜಾತಿಯ ಕೃಷಿಕನ ಜಮೀನಿನಲ್ಲಿದ್ದ ಬಾವಿಯಲ್ಲಿ ಈಜಾಡಿದ ಮೂವರು ದಲಿತ ಬಾಲಕರನ್ನು ನಗ್ನಗೊಳಿಸಿ ಅವರನ್ನು ಥಳಿಸಿ ಹಿಂಸೆ ನೀಡಿರುವುದನ್ನು ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದಕ್ಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರಣ ಎಂದು ಹೇಳಿದ್ದಾರೆ. 
ಮಹಾರಾಷ್ಟ್ರದ ಜಳಗಾಂವ್ ನಲ್ಲಿ ಈ ಘಟನೆ ನಡೆಸಿದ್ದು ದೇಶಾದ್ಯಂತ ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಕ್ಕೆ ಆರ್‌ಎಸ್‌ಎಸ್ ಮತ್ತು ಕೇಂದ್ರದಲ್ಲಿನ ಬಿಜೆಪಿ ಸರ್ಕಾರವೇ ಕಾರಣ ಎಂದು ದೂರಿದ್ದಾರೆ. 
ಬಿಜೆಪಿ ಮತ್ತು ಆರ್‌ಎಸ್‌ಎಸ್ ನ ದ್ವೇಷ ರಾಜಕಾರಣದ ವಿರುದ್ಧ ನಾವು ಧ್ವನಿ ಎತ್ತದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ. ಅಲ್ಲದೆ ತಮ್ಮ ಟ್ವೀಟರ್ ಖಾತೆಯಲ್ಲಿ ದಲಿತ ಬಾಲಕರ ಮೇಲೆ ಮೇಲ್ಜಾತಿಯವರಿಂದ ನಡೆದ ಹಿಂಸೆ ದೌರ್ಜನ್ಯದ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

CWRC ಆದೇಶದ ವಿರುದ್ಧ ಮೇಲ್ಮನವಿ: ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿಕೆ ಶಿವಕುಮಾರ್!

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ, ಸರಳತೆಗೆ ಫ್ಯಾನ್ಸ್ ಫಿದಾ! Video

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ, ಟ್ರಂಪ್ ಆಕ್ರೋಶ!