ಭಾರತಕ್ಕೆ ಮರಳಿದ ಗೋವಾ ಸಿಎಂ ಗೆ ಟ್ವಿಟ್ಟರ್ ನಲ್ಲಿ ಶುಭ ಹಾರೈಸಿದ ಕೇಜ್ರಿವಾಲ್ 
ದೇಶ

ಭಾರತಕ್ಕೆ ಮರಳಿದ ಗೋವಾ ಸಿಎಂ ಗೆ ಟ್ವಿಟ್ಟರ್ ನಲ್ಲಿ ಶುಭ ಹಾರೈಸಿದ ಕೇಜ್ರಿವಾಲ್

ಅಮೆರಿಕಾದಲ್ಲಿ ಚಿಕಿತ್ಸೆ ಪಡೆದು ಮೂರು ತಿಂಗಳ ಬಳಿಕ ಭಾರತಕ್ಕೆ ಮರಳಿದ ಗೋವಾ ಮುಖ್ಯಮಂತ್ರಿ ಮನೋಹರಪರಿಕ್ಕರ್ ಅವರಿಗೆ ದೆಹಲುಇ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸ್ವಾಗತ ಹೇಳಿದ್ದಾರೆ.

ನವದೆಹಲಿ: ಅಮೆರಿಕಾದಲ್ಲಿ ಚಿಕಿತ್ಸೆ ಪಡೆದು ಮೂರು ತಿಂಗಳ ಬಳಿಕ ಭಾರತಕ್ಕೆ ಮರಳಿದ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರಿಗೆ ದೆಹಲುಇ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸ್ವಾಗತ ಹೇಳಿದ್ದಾರೆ.
ಟ್ವಿಟ್ಟರ್ ನಲ್ಲಿ ಅರವಿಂದ ಕೇಜ್ರಿವಾಲ್ ಪರಿಕ್ಕರ್ ಅವರ ಆರೋಗ್ಯದ ಕುರಿತು ಶುಭ ಹಾರೈಸಿದ್ದಾರೆ. 
"ಮನೋಹರ ಪರಿಕ್ಕರ್ ಸರ್, ನಿಮಗೆ ಸ್ವಾಗತ. ದೇವರು ನಿಮಗೆ ಸುದೀರ್ಘ, ಆರೋಗ್ಯದಾಯಕ ಜೀವನ ಕರುಣಿಸಲಿ" ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಮೇದೋಜೀರಕ ಗ್ರಂಥಿಯ ಸಮಸ್ಯೆಯಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಕಳೆದ ಮಾರ್ಚ್‌ 7ರಂದು ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದರು. ಮೂರು ತಿಂಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದ ಅವರು ಶುಕ್ರವಾರ ಕೆಲಸಕ್ಕೆ ಹಾಜರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ