ಕೇಂದ್ರ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಯೆಚೂರಿ 
ದೇಶ

ಕೇಂದ್ರ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಯೆಚೂರಿ

ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ. 
ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಸರ್ಕಾರ ಅಸ್ಥಿರಗೊಂಡ ಪ್ರದೇಶಗಳಲ್ಲೆಲ್ಲಾ ತನ್ನ ಸರ್ಕಾರವನ್ನು ಸ್ಥಾಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ದೆಹಲಿಯಲ್ಲಿ ಐಎಎಸ್ ಅಧಿಕಾರಿಗಳು ಅಸಹಕಾರ ನೀಡುತ್ತಿರುವ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ನಾಯಕರು ಪ್ರಧಾನಿ ನಿವಾಸದ ಎದುರು ಪ್ರತಿಭಟನೆ  ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಬೆನ್ನಲ್ಲೇ ಯೆಚೂರಿ ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ. 
ಬಿಜೆಪಿ ಸರ್ಕಾರದಿಂದ ಸಂವಿಧಾನದ ಮೂಲ ಅಂಶಗಳಿಗೆ ಹಾಗೂ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಯೆಚೂರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!