ಅಸ್ಸಾಂ ಪ್ರವಾಹ 
ದೇಶ

ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬುಧವಾರ ಮತ್ತೆ ಆರು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ...

ಗುವಾಹತಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬುಧವಾರ ಮತ್ತೆ ಆರು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಭಾರಿ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದಾಗಿ ಅಸ್ಸಾಂ ಆರು ಜಿಲ್ಲೆಗಳಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನ ಸಮಸ್ಯೆಗೆ ಸಿಕ್ಕಿಹಾಕಿಕೊಂಡಿದ್ದಾರೆ. 
ಗೋಲ್ ಘಾಟ್ ಮತ್ತು ಈಸ್ಟ್ ಮತ್ತು ವೆಸ್ಟ್ ಕಾಂಬ್ರಿಯಲ್ಲಿ ಪ್ರವಾಹ ಕಡಿಮೆಯಾಗಿದೆ. ಆದರೆ ನಾಗೋನ್ ಹೊಜೈ, ಕಚರ್ ಮತ್ತು ಕರೀಂಗಂಜ್ ನಲ್ಲಿ ಪ್ರವಾಹ ಇನ್ನೂ ಮುಂದುವರೆದಿದೆ.
ಪ್ರವಾಹದಿಂದಾಗಿ ಸುಮಾರು 727 ಗ್ರಾಮಗಳು ತೊಂದರೆಗೆ ಒಳಗಾಗಿವೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಶಕದ ಬಳಿಕ ಕೇರಳದಲ್ಲಿ ಕಾಂಗ್ರೆಸ್ ಅಧಿಕಾರ: ದೇವರ ಹೆಸರಿನಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್‌ ಪ್ರಮಾಣವಚನ ಸ್ವೀಕಾರ..!

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

IPL 2026 ಪಂದ್ಯದಲ್ಲೂ ವಿಜಯ್ ಫೀವರ್! ಫಿಫ್ಟಿ ಬಳಿಕ ವೆಂಕಟೇಶ್ ಅಯ್ಯರ್ ಸೆಲೆಬ್ರೇಶನ್ ಹೇಗಿತ್ತು ಗೊತ್ತಾ? Video

SCROLL FOR NEXT