ಬಾಬಾ ರಾಮ್ ದೇವ್ 
ದೇಶ

ಕಾನೂನು ಬಾಹಿರ ಚಟುವಟಿಕೆ ನಡೆಸುವ ದೇವಮಾನವ, ಬಾಬಾಗಳನ್ನು ನೇಣಿಗೆ ಹಾಕಿ: ರಾಮ್ ದೇವ್

ಅಕ್ರಮ ಚಟುವಟಿಕೆಗಳಲ್ಲಿ ಭಾಗಿಗಳಾಗಿರುವ ಸ್ವಯಂ ಘೋಷಿತ ದೇವಮಾನವರು, ಬಾಬಾಗಳನ್ನು ಗಲ್ಲಿಗೇರಿಸಬೇಕು ಎಂದು ಯೋಗ ಗುರು, ಪತಂಜಲಿ ಸಂಸ್ಥೆಗಳ ಸೂತ್ರಧಾರ ಬಾಬಾ ರಾಮ್ ದೇವ್....

ಕೋಟಾ(ರಾಜಸ್ಥಾನ): ಅಕ್ರಮ ಚಟುವಟಿಕೆಗಳಲ್ಲಿ ಭಾಗಿಗಳಾಗಿರುವ ಸ್ವಯಂ ಘೋಷಿತ ದೇವಮಾನವರು, ಬಾಬಾಗಳನ್ನು ಗಲ್ಲಿಗೇರಿಸಬೇಕು ಎಂದು ಯೋಗ ಗುರು, ಪತಂಜಲಿ ಸಂಸ್ಥೆಗಳ ಸೂತ್ರಧಾರ ಬಾಬಾ ರಾಮ್ ದೇವ್ ಹೇಳಿದ್ದಾರೆ.
"ಮಿತಿ ಮೀರುವವರನ್ನು ಜೈಲಿಗಟ್ಟುವುದು ಮಾತ್ರವಲ್ಲ, ಮರಣದಂಡನೆ ಶಿಕ್ಷೆ ವಿಧಿಸಬೇಕು" ರಾಮ್ ದೇವ್ ಹೇಳಿದ್ದಾರೆ. 
"ಕೇಸರಿ ಬಟ್ಟೆಯೊಂದೇ ಧಾರ್ಮಿಕ ನಾಯಕರ ಮಾನದಂಡವಾಗಬಾರದು, ಎಲ್ಲಾ ಕೆಲಸಗಳಿಗೆ ಒಂದು ಶಿಷ್ಟಾಚಾರವಿದೆ, ಅದರದೇ ಮಿತಿಗಳಿವೆ. ಬಾಬಾ, ಯೋಗಿಗಳಿಗೆ ಸಹ ಇದು ಅನ್ವಯ. ಕೇಸರಿ ಬಣ್ಣದ ಬಟ್ಟೆ ಧರಿಸಿದ ಮಾತ್ರಕ್ಕೆ ಯಾರೂ ದೇವಮಾನವರಾಗುವುದಿಲ್ಲ" ಅವರು ಹೇಳಿದ್ದಾರೆ.
ಸ್ವಯಂಘೊಷಿತ ದೇವಮಾನವನೊಬ್ಬರ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಮ್ ದೇವ್ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel