ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಟಿಎಂಸಿ ಮುಖಂಡರಿಗೆ ಬೆದರಿಕೆ: ಬಿಜೆಪಿಯ ದಿಲೀಪ್ ಘೋಷ್ ವಿರುದ್ಧ ಕೇಸ್ ದಾಖಲು

ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ವಿರುದ್ಧ ಸ್ವಯಂ ಪ್ರೇರಿತ ...

ದಿಲೀಪ್ ಘೋಷ್
Shilpa D
Updated On : 21 Jun 2018, 1:52 am
ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.
ಜಲ್ಪೈಗುರಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದ   ವೇಳೆ ಟಿಎಂಸಿ  ಮುಖಂಡರನ್ನು ಎನ್ ಕೌಂಟರ್ ಮಾಡುವುದಾಗಿ ದಿಲೀಪ್ ಬೆದರಿಕೆ ಹಾಕಿದ್ದರು,
ಪಕ್ಷದ ಕಾರ್ಯಕರ್ತರ ಹತ್ಯೆ ವಿರೋಧಿಸಿ ಬಿಜೆಪಿ ರಾಜ್ಯಾದ್ಯಾಂತ ಪ್ರತಿಭಟನೆ ಹಮ್ಮಿಕೊಂಡಿತ್ತು. 

Advertisement

Advertisement

ಜೂನ್ 19 ರಂದು ಪ್ರತಿಭಟನಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ದಿಲೀಪ್ ಘೋಷ್. ಪಶ್ಚಿಮ ಬಂಗಾಳದಲ್ಲಿ ಗೂಂಡಾಗಿರಿ ಮಾಡುವ ನಾಯಕರುಗಳು ಜೈಲು ಸೇರುತ್ತಾರೆ ಅಥವಾ ನೇರವಾಗಿ ಎನ್ ಕೌಂಟರ್ ಗೆ ಗುರಿಯಾಗುತ್ತಾರೆ ಎಂದು ಹೇಳಿದ್ದರು.  
ಪದೇ ಪದೇ ಘೋಷ್ ಇಂತ ರಾಜಕೀಯ ಬೆದರಿಕೆ ಹಾಕುತ್ತಿರುವ ಗಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು  ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments