ಅರವಿಂದ್ ಕೇಜ್ರಿವಾಲ್ 
ದೇಶ

ಅರವಿಂದ್ ಕೇಜ್ರಿವಾಲ್ ಗೆ ಅನಾರೋಗ್ಯ: ಪ್ರಕೃತಿ ಚಿಕಿತ್ಸೆಗಾಗಿ ಬೆಂಗಳೂರಿಗೆ

ಲೆಪ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ನಿವಾಸದ 9 ದಿನಗಳ ಪ್ರತಿಭಟನೆ ಅಂತ್ಯಗೊಳಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನಾರೋಗ್ಯ ...

ನವದೆಹಲಿ:ಲೆಪ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ನಿವಾಸದ 9 ದಿನಗಳ  ಪ್ರತಿಭಟನೆ ಅಂತ್ಯಗೊಳಿಸಿರುವ  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನಾರೋಗ್ಯ ಹಿನ್ನೆಲೆಯಲ್ಲಿ ಬುಧವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ಜಾರೆ.
ಅರವಿಂದ್ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಮೂಲಗಳು ತಿಳಿಸಿವೆ. ಮಧುಮೇಹದಿಂದ ಬಳಲುತ್ತಿರುವ ಕೇರ್ಜಿವಾಲ್ ಅವರ ಸಕ್ಕರೆ ಕಾಯಿಲೆ ಉಲ್ಬಣಗೊಂಡಿದೆ.
ಹೀಗಾಗಿ 10 ದಿನಗಳ ಪ್ರಕೃತಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. ಚಿಕಿತ್ಸೆಗಾಗಿ ಬೆಂಗಳೂರಿಗೆ ಬರಲು ಈ ಮೊದಲೇ ಸಿದ್ಧತೆ ನಡೆಸಲಾಗಿತ್ತು,. ಆದರೆ ಪ್ರತಿಭಟನೆ ಮಧ್ಯೆ ಬಂದಿತು ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?