ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸೋನಿಯಾ ಗಾಂಧಿ ಭೇಟಿ ಮಾಡಿದ ಕಮಲ್ ಹಾಸನ್

ಮಕ್ಕಳ್ ನೀಧಿ ಮಯ್ಯಂ ಮುಖ್ಯಸ್ಥ ಹಾಗೂ ಖ್ಯಾತ ನಟ ಕಮಲ್ ಹಾಸನ್ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ...

ಕಮಲ್ ಹಾಸನ್
Lingaraj Badiger
Updated On : 21 Jun 2018, 4:59 am
ನವದೆಹಲಿ: ಮಕ್ಕಳ್ ನೀಧಿ ಮಯ್ಯಂ ಮುಖ್ಯಸ್ಥ ಹಾಗೂ ಖ್ಯಾತ ನಟ ಕಮಲ್ ಹಾಸನ್ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಸಂಯುಕ್ತ ಪ್ರಗತಿಪರ ಮೈತ್ರಿಕೂಟಯುಪಿಎ)ದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.
ಕಮಲ್ ಹಾಸನ್ ಅವರು ಸೌಜನ್ಯಕ್ಕಾಗಿ ಸೋನಿಯಾ ಗಾಂಧಿ ಅವರನ್ನು ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದ ಕಮಲ್ ಹಾಸನ್ ಅವರು, ತಮಿಳುನಾಡು ರಾಜಕೀಯದ ಕುರಿತು ಚರ್ಚಿಸಿದ್ದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement