ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಮಾವಿನಹಣ್ಣು ಕಿತ್ತಿದ್ದಕ್ಕೆ ಗುಂಡಿಟ್ಟು ಬಾಲಕನ ಹತ್ಯೆ!

ತೋಟದಲ್ಲಿ ಮಾವಿನ ಹಣ್ಣು ಕಿತ್ತಿದ್ದಕ್ಕೆ 12 ವರ್ಷದ ಬಾಲಕನನ್ನು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಬಿಹಾರದ ಗೊಗ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ....

ಪಾಟ್ನಾ:  ತೋಟದಲ್ಲಿ ಮಾವಿನ ಹಣ್ಣು ಕಿತ್ತಿದ್ದಕ್ಕೆ 12 ವರ್ಷದ ಬಾಲಕನನ್ನು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಬಿಹಾರದ ಗೊಗ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕ ಶೇರ್ ಗ್ರಾ ಗ್ರಾಮದಲ್ಲಿ  ಬೇರೆ ಮಕ್ಕಳೊಂದಿಗೆ ಆಟವಾಡುತ್ತಿದ್ದ. ಈ ವೇಳೆ ಪಕ್ಕದಲ್ಲಿದ್ದ ಹಣ್ಣಿನ ತೋಟಕ್ಕೆ ತೆರಳಿ ಮರದಿಂದ ಮಾವಿನ ಹಣ್ಣುಗಳನ್ನು ಕಿತ್ತಿದ್ದಾನೆ,. 
ಇದನ್ನು ನೋಡಿದ ವ್ಯಕ್ತಿ ಕೋಪಗೊಂಡು ಬಾಲಕನ ಮೇಲೆ ಗುಂಡು ಹಾರಿಸಿ ಕೊಂದಿದ್ದಾನೆ, ನಂತರ ಅಲ್ಲಿಂದ ಆರೋಪಿ ಪರಾರಿಯಾಗಿದ್ದಾನೆ.
ಮೃತ ಬಾಲಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ  ಖಾಗರಿಯಾ ಸದರ್ ಆಸ್ಪತ್ರೆಯಲ್ಲಿಡಲಾಗಿದೆ. 
ಪೊಲೀಸರು  ಶಂಕಿತ ವ್ಯಕ್ತಿಯ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆರೋಪಿಗಾಗಿ ಶೋಧ ನಡೆಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

SCROLL FOR NEXT