ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ತನ್ನದೇ ಪೇಮೆಂಟ್ ಅಗ್ರಿಗೇಟರ್ ನ್ನು ಪ್ರಾರಂಭಿಸಲಿರುವ ಐಆರ್ ಸಿಟಿಸಿ

ಐಆರ್ ಸಿಟಿಸಿ ವೆಬ್ ಸೈಟ್ ಮೂಲಕ ಟಿಕೆಟ್ ಕಾಯ್ದಿಸಿರುವವರು ಇನ್ನು ಮುಂದೆ ಐಆರ್ ಸಿಟಿಸಿ ಪೇಮೆಂಟ್ ಗೇಟ್ ವೇ ಮೂಲಕವೇ ಹಣ ಪಾವತಿ ಮಾಡಬಹುದಾಗಿದೆ.

ತನ್ನದೇ ಪೇಮೆಂಟ್ ಅಗ್ರಿಗೇಟರ್ ನ್ನು ಪ್ರಾರಂಭಿಸಲಿರುವ ಐಆರ್ ಸಿಟಿಸಿ
Srinivas Rao BV
Updated On : 22 Jun 2018, 3:38 am
ನವದೆಹಲಿ: ಐಆರ್ ಸಿಟಿಸಿ ವೆಬ್ ಸೈಟ್ ಮೂಲಕ ಟಿಕೆಟ್ ಕಾಯ್ದಿಸಿರುವವರು ಇನ್ನು ಮುಂದೆ ಐಆರ್ ಸಿಟಿಸಿ ಪೇಮೆಂಟ್ ಗೇಟ್ ವೇ ಮೂಲಕವೇ ಹಣ ಪಾವತಿ ಮಾಡಬಹುದಾಗಿದೆ. 
ಐಆಸಿಟಿಸಿ -ಐ ಪೇ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಐಆಸ್ ಸಿಟಿಸಿ, ಆಗಸ್ಟ್ ನಿಂದ ಪೇಮೆಂಟ್ ಅಗ್ರಿಗೇಟರ್ ವೆಬ್ ಸೈಟ್ ನಲ್ಲಿ ಲಭ್ಯವಿರಲಿದ್ದು, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಇಂಟರ್ ನ್ಯಾಷನಲ್ ಡೆಬಿಟ್ ಕಾರ್ಡ್, ಯುಪಿಐ, ವಾಲೆಟ್ಗಳ ಮೂಲಕ ಹಣ ಪಾವತಿ ಮಾಡಬಹುದಾಗಿದೆ ಎಂದು ತಿಳಿಸಿದೆ. 
ಪ್ರತಿ ದಿನ ಐಆರ್ ಸಿಟಿಸಿ ವೆಬ್ ಸೈಟ್ ಮೂಲಕ 13 ಲಕ್ಷ ಟಿಕೆಟ್ ಗಳನ್ನು ಕಾಯ್ದಿರಿಸಲಾಗುತ್ತದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments