ಮೋದಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಸಿಪಿಐ-ಎಂ 
ದೇಶ

ಮೋದಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಸಿಪಿಐ-ಎಂ

ಜನಸಾಮಾನ್ಯನ ಸಾಂವಿಧಾನಿಕ ಹಕ್ಕನ್ನು ನಿರ್ಭಯವಾಗಿ ಉಲ್ಲಂಘಿಸಲು ಅವಕಾಶ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸಿಪಿಐ-ಎಂ ಆರೋಪಿಸಿದೆ.

ನವದೆಹಲಿ: ಜನಸಾಮಾನ್ಯನ ಸಾಂವಿಧಾನಿಕ ಹಕ್ಕನ್ನು ನಿರ್ಭಯವಾಗಿ ಉಲ್ಲಂಘಿಸಲು ಅವಕಾಶ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸಿಪಿಐ-ಎಂ ಆರೋಪಿಸಿದೆ. 
ಪ್ರಧಾನಿ ನರೇಂದ್ರ ಮೋದಿ ಆಡಳಿತದ 4 ವರ್ಷಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಪಿಐ-ಎಂ, ಮೋದಿ ಆಡಳಿತಾವಧಿಯಲ್ಲಿ ಹಿಂದೆಂದೂ ನಡೆಯದೇ ಇರುವ ರೀತಿಯಲ್ಲಿ ಜನರ ನಡುವೆ ಧೃವೀಕರಣವಾಗಿದೆ. ಮುಸ್ಲಿಮರು, ದಲಿತರ ಮೇಲೆ ದಾಳಿ ನಡೆದಿದೆ. ಸಾಂವಿಧಾನ, ಸಂಸತ್ ನ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಸಿಪಿಐ-ಎಂ ಆರೋಪಿಸಿದೆ. 
ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿದ್ದು ಬಿಜೆಪಿ ಆಡಳಿತವಿರುವ ಪ್ರದೇಶಗಳಲ್ಲಿ ದೇಶಾದ್ಯಂತ ಹಿಂಸಾಚಾರಗಳು ನಡೆದಿವೆ ಎಂದು ಸಿಪಿಐ-ಎಂ ಪ್ರಧಾನಿ ಮೋದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!