ಒಡಿಶಾ: ಇಂದಿರಾಗಾಂಧಿ ಮುಕ್ತ ವಿವಿ ಪರೀಕ್ಷೆಗೆ ಹಾಜರಾಗಿದ್ದ 100 ಕ್ಕೂ ಹೆಚ್ಚು ನಕ್ಸಲರು! 
ದೇಶ

ಒಡಿಶಾ: ಇಂದಿರಾಗಾಂಧಿ ಮುಕ್ತ ವಿವಿ ಪರೀಕ್ಷೆಗೆ ಹಾಜರಾಗಿದ್ದ 100 ಕ್ಕೂ ಹೆಚ್ಚು ನಕ್ಸಲರು!

ಪೊಲೀಸರಿಗೆ ಶರಣಾಗಿದ್ದ 100 ಕ್ಕೂ ಹೆಚ್ಚು ನಕ್ಸಲರು ಹೊಸ ಜೀವನ ಪ್ರಾರಂಭ ಮಾಡುವ ನಿಟ್ಟಿನಲ್ಲಿ ಇಂದಿರಾಗಾಂಧಿ ಮುಕ್ತ ವಿವಿಯಿಂದ ನಡೆಸಲಾಗುವ (ಬಿಪಿಪಿ) ಪರೀಕ್ಷೆಗೆ ಹಾಜರಾಗಿದ್ದಾರೆ.

ಮಾಲ್ಕಂಗಿರಿ: ಪೊಲೀಸರಿಗೆ ಶರಣಾಗಿದ್ದ 100 ಕ್ಕೂ ಹೆಚ್ಚು ನಕ್ಸಲರು ಹೊಸ ಜೀವನ ಪ್ರಾರಂಭ ಮಾಡುವ ನಿಟ್ಟಿನಲ್ಲಿ ಇಂದಿರಾಗಾಂಧಿ ಮುಕ್ತ ವಿವಿಯಿಂದ ನಡೆಸಲಾಗುವ (ಬಿಪಿಪಿ) ಪರೀಕ್ಷೆಗೆ ಹಾಜರಾಗಿದ್ದಾರೆ. 
ಒಟ್ಟು 120 ನಕ್ಸಲರು ಈ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 107 ನಕ್ಸಲರು ಪರೀಕ್ಷೆಗೆ ಹಾಜರಾಗಿದ್ದಾರೆ.  ಒಡಿಶಾದ ಮಾಲ್ಕಂಗಿರಿ ಜಿಲ್ಲಾಡಳಿತ ಪೊಲೀಸರಿಗೆ ಶರಣಾಗಿರುವ ನಕ್ಸಲರಿಗೆ ಉಚಿತ ಶಿಕ್ಷಣದ ವ್ಯವಸ್ಥೆ ಮಾಡಿದ್ದು, ಶರಣಾಗಿರುವ ನಕ್ಸಲರಿಗೆ ತಮ್ಮ ಜೀವನವನ್ನು ಪುರಾಂಭಗೊಳಿಸುವುದಕ್ಕೆ ಸಹಕರಿಸುತ್ತಿದೆ. 
ನಾವು ಈ ಸಮಾಜದ ಭಾಗವಾಗಿರಲು ಬಯಸುತ್ತಿದ್ದೇವೆ, ಆದ್ದರಿಂದ ಪರೀಕ್ಷೆ ಬರೆದಿದ್ದೇವೆ ಎಂದು ಓರ್ವ ವಿದ್ಯಾರ್ಥಿ ಹೇಳಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸಿಬ್ಬಂದಿ ನಿಯೋಜನೆ: EC ಕ್ರಮ ಮಾನ್ಯ ಎಂದ ಸುಪ್ರೀಂಕೋರ್ಟ್, TMCಗೆ ಹಿನ್ನಡೆ

ಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು, ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ತೀವ್ರ ಕಿಡಿ

ಕದನ ವಿರಾಮ ನಡುವಲ್ಲೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: 10 ಮಂದಿ ಸಾವು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಬೇಸಿಗೆಯಲ್ಲಿ ಬಾಡದಿರಲಿ ಚರ್ಮ (ಕುಶಲವೇ ಕ್ಷೇಮವೇ)

SCROLL FOR NEXT