ಸಂಗ್ರಹ ಚಿತ್ರ 
ದೇಶ

ಉತ್ತರಪ್ರದೇಶ: ಅಪ್ರಾಪ್ತ ಬಾಲಕಿಯ ಅಪಹರಣ, ಸಾಮೂಹಿಕ ಅತ್ಯಾಚಾರ

ಉತ್ತರಪ್ರದೇಶದ ಮಥುರಾದಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ಕಾಮುಕರು, ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ...

ಮಥುರಾ: ಉತ್ತರಪ್ರದೇಶದ ಮಥುರಾದಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ಕಾಮುಕರು, ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ. 
ಸಂತ್ರಸ್ತ ಬಾಲಕಿಯ ತಾಯಿ ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದು, ದುಷ್ಕರ್ಮಿಗಳು ನನ್ನ ಮಗಳಿಗೆ ಮತ್ತು ಬರುವ ಔಷಧಿಯನ್ನು ನೀಡಿ, ಅಪಹರಣ ಮಾಡಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆಂದು ಹೇಳಿದ್ದಾರೆ. 
ಮನೆಯಲ್ಲಿ ಕಾಣದ ಮಗಳಿಗಾಗಿ ಎಲ್ಲೆಡೆ ಹುಡುಕಾಟ ಆರಂಭಿಸಿದ್ದೆ. ನಮ್ಮ ಮನೆಯ ಹತ್ತಿರದಲ್ಲಿರುವ ಪ್ರದೇಶದಲ್ಲಿ ಕಿರುಚಾಡುತ್ತಿರುವ ಶಬ್ಧ ಕೇಳಿಸುತ್ತಿದ್ದು ಎಂದು ನೆರೆಮನೆಯವರು ಹೇಳುತ್ತಿದ್ದರು. ನೆರೆಮನೆಯವರ ಮಾತುಗಳಂತೆ ಸ್ಥಳಕ್ಕೆ ಹೋಗಿ ನೋಡಿದಾಗ ಪುತ್ರ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿತ್ತು ಎಂದು ತಿಳಿಸಿದ್ದಾರೆ. 
ಪೊಲೀಸರು ಬಂಧನಕ್ಕೊಳಪಡಿಸುವುದಕ್ಕೂ ಮುನ್ನವೇ ಆರೋಪಿಯೊಬ್ಬ ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೃತಪಟ್ಟ ವ್ಯಕ್ತಿ ಕುಟುಂಬಸ್ಥರು ಸಾವಿಗೆ ಸಂತ್ರಸ್ತ ಬಾಲಕಿಯ ಕುಟುಂಬಸ್ಥರೇ ಕಾರಣ ಎಂದು ಆರೋಪಿಸಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ