ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಷ್ಟ್ರಪತಿ ಭವನದಲ್ಲಿ ಕುಸಿದು ಬಿದ್ದ ಐಎಎಫ್ ಗಾರ್ಡ್ ನ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಭಾರತಕ್ಕೆ ಆಗಮಿಸಿರುವ ಸಿಷೆಲ್ಸ್ ಅಧ್ಯಕ್ಷ ಡ್ಯಾನಿ ಫೌರ್ ಗೆ ರಾಷ್ಟ್ರಪತಿ ಭವನದಲ್ಲಿ ಸ್ವಾಗತ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಕುಸಿದುಬಿದ್ದಿದ್ದ ಐಎಎಫ್ ಗಾರ್ಡ್ ನ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ...

ರಾಷ್ಟ್ರಪತಿ ಭವನದಲ್ಲಿ ಕುಸಿದು ಬಿದ್ದ ಐಎಎಫ್ ಗಾರ್ಡ್ ನ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
Srinivas Rao BV
Updated On : 25 Jun 2018, 1:44 am
ನವದೆಹಲಿ: ಭಾರತಕ್ಕೆ ಆಗಮಿಸಿರುವ ಸಿಷೆಲ್ಸ್ ಅಧ್ಯಕ್ಷ ಡ್ಯಾನಿ ಫೌರ್ ಗೆ ರಾಷ್ಟ್ರಪತಿ ಭವನದಲ್ಲಿ ಸ್ವಾಗತ ಸಮಾರಂಭ ಏರ್ಪಡಿಸಲಾಗಿತ್ತು. ಈ ವೇಳೆ ಕುಸಿದುಬಿದ್ದಿದ್ದ ಐಎಎಫ್ ಗಾರ್ಡ್ ನ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. 
ಬಿಸಿಲಿನ ತಾಪಮಾನಕ್ಕೆ ಐಎಎಫ್ ಗಾರ್ಡ್ ಕುಸಿದುಬಿದ್ದಿದ್ದರು. ಈ ವೇಳೆ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಇದ್ದರು. ಸ್ವಾಗತ ಸಮಾರಂಭ ಮುಕ್ತಾಯಗೊಳ್ಳುತ್ತಿದ್ದಂತೆಯೇ ಐಎಎಫ್ ಗಾರ್ಡ್ ನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಗಾರ್ಡ್ ನ ಆರೋಗ್ಯ ವಿಚಾರಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement