ತೇಜಸ್ವಿ ಯಾದವ್ 
ದೇಶ

ನಿತೀಶ್ ಗೆ ಮೈತ್ರಿ ಬಾಗಿಲು ಮುಚ್ಚಿದೆ- ತೇಜಸ್ವಿ ಯಾದವ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮೈತ್ರಿ ಸಾಧ್ಯತೆ ಇಲ್ಲ, ಮಹಾಮೈತ್ರಿಯಲ್ಲಿ ಅವರಿಗೆ ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮೈತ್ರಿ ಸಾಧ್ಯತೆ ಇಲ್ಲ, ಮಹಾಮೈತ್ರಿಯಲ್ಲಿ ಅವರಿಗೆ  ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು  ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
ನಿತೀಶ್ ಕುಮಾರ್ ಕಚೇರಿ ಮುಚ್ಚಿದ್ದರೆ ಆ ಸ್ಥಾನವನ್ನು ತೇಜಸ್ವಿ ಯಾದವ್ ಅಲಂಕರಿಸಲಿದ್ದಾರೆ ಎಂದು ಹಿಂದೂಸ್ತಾನಿ ಅವಾಮ್ ಮೋರ್ಚಾ ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಹೇಳಿಕೆ  ನೀಡಿದ್ದಾರೆ.
ಫೆಬ್ರವರಿ ತಿಂಗಳಲ್ಲಿ ಮಾಂಝಿ ಎನ್ ಡಿಎ ತೊರೆದು ಆರ್ ಜೆಡಿ ನೇತೃತ್ವದ ಮಹಾಮೈತ್ರಿಯಲ್ಲಿ ಸೇರ್ಪಡೆಯಾಗಿದ್ದರು.
ಜೆಡಿಯು ಹಾಗೂ ಆರ್ ಜೆಡಿ ಮೈತ್ರಿಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನಂತರ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಕೆಲ ದಿನ ಕಾರ್ಯನಿರ್ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ