ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ 
ದೇಶ

ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ ವಿರುದ್ಧ ಚಾರ್ಜ್ ಶೀಟ್

ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ....

ನವದೆಹಲಿ: ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ, ಡಿಸಿಎಂ ಸೇರಿ ಆಮ್ ಆದ್ಮಿ ಪಕ್ಷದ ಇತರೆ 7 ಶಾಸಕರ ವಿರುದ್ಧ ಕೇಸು ದಾಖಲಾಗಿತ್ತು. 
ಫೆಬ್ರವರಿ 19 ರಂದು ದೆಹಲಿಯ ಮುಖ್ಯಮಂತ್ರಿಗಳ ನಿವಾಸದಲ್ಲಿ ತಡ ರಾತ್ರಿ ನಡೆದ ಸಭೆಯ ವೇಳೆ ತಮ್ಮ ಮೇಲೆ ಹಲ್ಲೆ ನಡೆದಿತ್ತು ಎಂದು ಮುಖ್ಯ ಕಾರ್ಯದರ್ಶಿ  ಆರೋಪಿಸಿದ್ದರು.
ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಎಎಪಿ ಶಾಸಕರು ತಮ್ಮ ಮೇಲೆ ಹಲ್ಲೆ ಮಾಡಿದ್ದರು ಎಂದು ಅಂಶು ಪ್ರಕಾಶ್ ದೂರಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ