ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಏಮ್ಸ್'ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಭೇಟಿಯಾದ ಪ್ರಧಾನಿ ಮೋದಿ

ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಭೇಟಿ ಮಾಡಿದ್ದಾರೆ...

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ
Manjula VN
Updated On : 29 Jun 2018, 3:43 am
ನವದೆಹಲಿ; ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಭೇಟಿ ಮಾಡಿದ್ದಾರೆ. 
ಏಮ್ಸ್ ಆಸ್ಪತ್ರೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಲಾಗಿರುವ ವೃದ್ಧರಿಗಾಗಿ ವಿಶೇಷ ಘಟಕಕ್ಕೆ ಅಡಿಪಾಯ ಹಾಕಿದ ಬಳಿಕ, ಇದೇ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿಗಳನ್ನು ಪ್ರಧಾನಿ ಮೋದಿಯವರು ಭೇಟಿ ಮಾಡಿದ್ದಾರೆ. 
ಅನಾರೋಗ್ಯದಿಂದಾಗಿ ಜೂನ್11ರಂದು ವಾಜಪೇಯಿಯವರನ್ನು ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಾಜಪೇಯಿಯವರು ಮೂತ್ರಪಿಂಡಕ್ಕೆ ಸಂಬಂಧಿಸಿಂದ ಕಾಯಿಲೆಯಿಂದ ಬಳಲುತ್ತಿದ್ದು, ಹಲವು ದಿನಗಳಿಂದಲೂ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಜಪೇಯಿಯವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments