ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ 
ದೇಶ

ನಾವು ಅತ್ಯಂತ ಜನ ಸ್ನೇಹಿ ರೀತಿಯಾಗಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದೇವೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಕ್ರೂರವಾಗಿ ವರ್ತಿಸುತ್ತಿವೆ ಎಂಬ ಪ್ರೇರಿತ ವರದಿಗಳು ಸುಳ್ಳು...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಕ್ರೂರವಾಗಿ ವರ್ತಿಸುತ್ತಿವೆ ಎಂಬ ಪ್ರೇರಿತ ವರದಿಗಳು ಸುಳ್ಳು ಎಂದಿರುವ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು, ಭಾರತೀಯ ಸೇನೆ ಜನ ಸ್ನೇಹಿ ರೀತಿಯಲ್ಲಿ ಕಾರ್ಯಚರಣೆ ನಡೆಸುತ್ತಿದೆ ಎಂದು ಶುಕ್ರವಾರ ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಶ್ಮೀರ ಕಣವೆಯಲ್ಲಿ ಜನರ ಶಾಂತಿಯನ್ನು ಹಾಳು ಮಾಡಿ, ಹಿಂಸಾಚಾರ ಸೃಷ್ಟಿಸುತ್ತಿರುವ ಉಗ್ರರನ್ನು ಮಟ್ಟ ಹಾಕುವುದು ನಮ್ಮ ಪ್ರಮುಖ ಉದ್ದೇಶವಾಗಿದೆಯೇ ಹೊರತು, ಜನರಿಗೆ ಅನಾನುಕೂಲ ಸೃಷ್ಟಿಸುವುದು ನಮ್ಮ ಉದ್ದೇಶವಲ್ಲ ಎಂದು ಹೇಳಿದ್ದಾರೆ. 
ಹಲವು ಕಠಿಣ ನಿಯಮಗಳ ಅಡಿಯಲ್ಲಿ ಸೇನೆ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಹಿಂದಕ್ಕೆ ಹೆಜ್ಜೆ ಇಡುವ ಮಾತೇ ಇಲ್ಲ, ನಮ್ಮ ಕಾರ್ಯಾಚರಣೆಗಳು ಹೀಗೆಯೇ ಮುಂದುವರೆಯಲಿದೆ. ನಾವು ಜನ ಸ್ನೇಹಿ ರೀತಿಯಲ್ಲಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದೇವೆ. ಕಾರ್ಯಾಚರಣೆ ವೇಳೆ ಸೇನೆ ಕ್ರೂರವಾಗಿ ವರ್ತಿಸುತ್ತಿವೆ ಎಂಬ ವರದಿಗಳು ಸುಳ್ಳು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT